ಸಾಗರದ ಜನರೇ ಎಚ್ಚರ.! ಹೀಗೂ ಮೋಸ ಮಾಡ್ತಾರೆ ವಂಚಕರು, ಮೈಮರೆತ್ರೆ ಆಭರಣ ಕಳ್ಳರ ಪಾಲು

ಶಿವಮೊಗ್ಗ: ಅನಾರೋಗ್ಯದ ಕಾರಣದಿಂದಾಗಿ ಆ ಮಹಿಳೆಗೆ ಪೂಜೆ ಮಾಡಿದ್ರೆ ಸರಿ ಹೋಗುತ್ತೆ ಅಂತ ನಂಬಿಸಿದಂತ ಆಸಾಮಿ ಒಬ್ಬ, ಆಕೆಯ ಕೈಯಲ್ಲಿದ್ದಂತ ಉಂಗುರ, ಕೊರಳಲ್ಲಿದ್ದಂತ ಸರ ಪಡೆದು, ಎಸ್ಕೇಪ್ ಆಗಿದ್ದನು. ಈ ಸಂಬಂಧ ದಾಖಲಾದಂತ ಪ್ರಕರಣ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹೀಗಾಗಿ ಸಾಗರದ ಜನರು ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನೆಸರ ಗ್ರಾಮದ ವಿನಾಯಕ ಎಂಬುವರ ಮನೆಗೆ ತೆರಳಿದಂತ ಸ್ವಾಮಿಯೊಬ್ಬ, ವಿನಾಯಕ … Continue reading ಸಾಗರದ ಜನರೇ ಎಚ್ಚರ.! ಹೀಗೂ ಮೋಸ ಮಾಡ್ತಾರೆ ವಂಚಕರು, ಮೈಮರೆತ್ರೆ ಆಭರಣ ಕಳ್ಳರ ಪಾಲು