ಬೆಂಗಳೂರು: ರಾಜ್ಯದಲ್ಲಿ ಬೆಳೆ ರಕ್ಷಣೆಗಾಗಿ ಕಾಡುಹಂದಿ ಸಾಯಿಸಲು ಕಚ್ಚಾ ಬಾಂಬ್ ಇಟ್ಟರೇ ಅಂತವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಕಾಡುಹಂದಿಯನ್ನು ಸಾಯಿಸಲು ಕಡಿಮೆ ತೀವ್ರತೆಯ ಕಚ್ಚಾ ಬಾಂಬ್ ತಯಾರಿಸಿ ಇಡಲಾಗುತ್ತಿದ್ದು, ಇದನ್ನು ತಿಂದು ಜಾನುವಾರುಗಳು ಹಾಗೂ ವನ್ಯಜೀವಿಗಳು ಸಾವಿಗೀಡಾಗುತ್ತಿವೆ. ಕೂಡಲೇ ಈ ಬಗ್ಗೆ ನಿಗಾ ಇಟ್ಟು ಕಚ್ಚಾ ಬಾಂಬ್ ಇಡುವವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಕಾಡುಹಂದಿಯನ್ನು ಸಾಯಿಸಲು ಕಡಿಮೆ ತೀವ್ರತೆಯ ಕಚ್ಚಾ ಬಾಂಬ್ ತಯಾರಿಸಿ ಇಡಲಾಗುತ್ತಿದ್ದು, ಇದನ್ನು ತಿಂದು ಜಾನುವಾರುಗಳು ಹಾಗೂ ವನ್ಯಜೀವಿಗಳು ಸಾವಿಗೀಡಾಗುತ್ತಿವೆ. ಕೂಡಲೇ ಈ ಬಗ್ಗೆ ನಿಗಾ ಇಟ್ಟು ಕಚ್ಚಾ ಬಾಂಬ್ ಇಡುವವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ… pic.twitter.com/8Xxitdax66
— DIPR Karnataka (@KarnatakaVarthe) April 25, 2025
ಮಾಸ್ಕೋ ಕಾರ್ ಬಾಂಬ್ ಸ್ಫೋಟ: ಜನರಲ್ ಯಾರೋಸ್ಲಾವ್ ಮೊಸ್ಕಾಲಿಕ್ ಸಾವು | Moscow Car Bomb Blast