Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : CM ಆಗುತ್ತಿದ್ದಂತೆ ಡಿಕೆಶಿಗೆ ಹೊಸ ದಾಖಲೆ : ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿರುವ ಶಿವಕುಮಾರ್

BREAKING : ಡಿಕೆಶಿ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್‌ ಗೆ `DCM’ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ.!

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 600 ಅಂಕ ಕುಸಿತ, 23,400 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಎಚ್ಚರ : `ಕರೆಂಟ್’ ಕಳ್ಳತನ ಮಾಡಿದ್ರೆ ಭಾರೀ ದಂಡದ ಜೊತೆಗೆ ಜೈಲು ಶಿಕ್ಷೆ ಫಿಕ್ಸ್.!
KARNATAKA

ಸಾರ್ವಜನಿಕರೇ ಎಚ್ಚರ : `ಕರೆಂಟ್’ ಕಳ್ಳತನ ಮಾಡಿದ್ರೆ ಭಾರೀ ದಂಡದ ಜೊತೆಗೆ ಜೈಲು ಶಿಕ್ಷೆ ಫಿಕ್ಸ್.!

By kannadanewsnow57

ಬಳ್ಳಾರಿ : ಏಳುಬೆಂಚಿಯ ಆರ್ಒ ಪ್ಲಾಂಟ್ ನ ಪೂರ್ಣಿಮ ಎಂಟರ್ ಪ್ರೈಸಸ್ ನ ಮಾಲೀಕರಾದ ಅಮರೇಶ್ವರ ಶಾಸ್ತ್ರಿ ಇವರಿಗೆ ಮಂಜೂರಾದ ಹಾಲಿ ವಿದ್ಯುತ್ ಮಾಪಕವನ್ನು ಬೈಪಾಸ್ ಮಾಡಿಕೊಂಡು ಅನಧಿಕೃತವಾಗಿ ತಮ್ಮ ಇಂಡಸ್ಟ್ರಿಯ ವಿದ್ಯುತ್ ಉಪಕರಣಗಳಿಗೆ ಕಳ್ಳತನದಿಂದ ವಿದ್ಯುತ್ ಉಪಯೋಗಿಸಿ ಅನಧೀಕೃತ ಲಾಭ ಪಡೆದು ಜೆಸ್ಕಾಂ ಕಂಪನಿಗೆ ಹಾನಿ ಮಾಡಿರುವುದರಿಂದ ರೂ.18,02,951/- ದಂಡ ಮತ್ತು ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆ ವಿಧಿಸಿ ಇಲ್ಲಿನ 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ ಅವರು ಆದೇಶಿಸಿದ್ದಾರೆ.

2022ರ ಆ.18 ರಂದು ಬೆಳಿಗ್ಗೆ 10.39 ಗಂಟೆಗೆ ಜೆಸ್ಕಾಂ ಜಾಗೃತ ದಳದ ಎಇ ಕೆ.ಗಾದಿಲಿಂಗಪ್ಪ ತಮ್ಮ ಸಿಬ್ಬಂದಿಯವರೊಂದಿಗೆ ವಿವಿಧೆಡೆ ವಿದ್ಯುತ್ ಕಳ್ಳತನ ಪ್ರಕರಣ ಪತ್ತೆಗಾಗಿ ಹೋದಾಗ ಕಂಡುಬಂದಿದ್ದು, ಇವರ ಮೇಲೆ ಕ್ರಮ ಕೈಗೊಳ್ಳಲು ಮುದ್ದೆ ಮಾಲುನೊಂದಿಗೆ ಜೆಸ್ಕಾಂ ಇಲಾಖೆಯವರು ಲಿಖಿತ ದೂರು ನೀಡಿದ್ದರು.

ಪ್ರಕರಣದ ಸಾಕ್ಷಿದಾರರ ವಿಚಾರಣೆಯಿಂದ ಹಾಗೂ ತನಿಖೆಯಿಂದ ಆರೋಪಿತರ ವಿರುದ್ಧ ಆರೋಪ ಸಾಬಿತಾಗಿದ್ದರಿಂದ ಕಲಂ: 135(1) ವಿದ್ಯುತ್ ಅಧಿನಿಯಮ 2003 ರ ರೀತ್ಯ ನ್ಯಾಯಾಲಯಕ್ಕೆ ಈ ದೋಷಾರೋಪಣ ಪತ್ರ ಸಲ್ಲಿಸಿಕೊಂಡಿರುತ್ತದೆ.

ಪ್ರಕರಣದಲ್ಲಿ ಸಾಕ್ಷ್ಯ ವಿಚಾರಣೆಯಾದ ನಂತರ ಆರೋಪ ಸಾಬೀತಾಗಿದ್ದರಿಂದ ನ್ಯಾಯಾಲಯವು ಆರೋಪಿಅಮರೇಶ್ವರ ಶಾಸ್ತ್ರಿ ಗೆ ಜ.20 ರಂದು ತೀರ್ಪು ನೀಡಿದೆ.ತನಿಖಾಧಿಕಾರಿ ಆರ್.ಗಾಯತ್ರಿ ಪಿ.ಐ., ಜೆಸ್ಕಾಂ ಜಾಗೃತದಳರವರು ದೋಷಾರೋಪಣ ಪತ್ರ ಸಲ್ಲಿಸಿದ್ದರು. ಬಿ.ಜೆ.ರೆಹಮಾನ್, ಪಿ.ಸಿ. ಸಾಕ್ಷಿಗಳ ವಿಚಾರಣೆ ಕಾಲಕ್ಕೆ ಸಹಕರಿಸಿದ್ದರು.ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಶೇಖರಪ್ಪ ಅಭಿಯೋಜನೆ ಪರವಾಗಿ ವಾದ ಮಂಡಿಸಿದ್ದರು.

Beware of the public: If you steal electricity you will be punished with a hefty fine and a jail term. ಸಾರ್ವಜನಿಕರೇ ಎಚ್ಚರ : `ಕರೆಂಟ್' ಕಳ್ಳತನ ಮಾಡಿದ್ರೆ ಭಾರೀ ದಂಡದ ಜೊತೆಗೆ ಜೈಲು ಶಿಕ್ಷೆ ಫಿಕ್ಸ್.!
Share. Facebook Twitter LinkedIn WhatsApp Email

Related Posts

BIG NEWS : CM ಆಗುತ್ತಿದ್ದಂತೆ ಡಿಕೆಶಿಗೆ ಹೊಸ ದಾಖಲೆ : ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿರುವ ಶಿವಕುಮಾರ್

1 Min Read

BREAKING : ಡಿಕೆಶಿ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್‌ ಗೆ `DCM’ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ.!

1 Min Read

BIG NEWS: ಡಿ.ಕೆ.ಶಿವಕುಮಾರ್ `CM’ ಆಗಿ ಪ್ರಮಾಣವಚನ ಸ್ವೀಕರಿಸಲಿರುವ `ಮುಹೂರ್ತದ ವಿಶೇಷತೆ’ ಏನು ಗೊತ್ತಾ.?

1 Min Read
Recent News

BIG NEWS : CM ಆಗುತ್ತಿದ್ದಂತೆ ಡಿಕೆಶಿಗೆ ಹೊಸ ದಾಖಲೆ : ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿರುವ ಶಿವಕುಮಾರ್

BREAKING : ಡಿಕೆಶಿ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್‌ ಗೆ `DCM’ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ.!

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 600 ಅಂಕ ಕುಸಿತ, 23,400 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

BIG NEWS: ಡಿ.ಕೆ.ಶಿವಕುಮಾರ್ `CM’ ಆಗಿ ಪ್ರಮಾಣವಚನ ಸ್ವೀಕರಿಸಲಿರುವ `ಮುಹೂರ್ತದ ವಿಶೇಷತೆ’ ಏನು ಗೊತ್ತಾ.?

State News
KARNATAKA

BIG NEWS : CM ಆಗುತ್ತಿದ್ದಂತೆ ಡಿಕೆಶಿಗೆ ಹೊಸ ದಾಖಲೆ : ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿರುವ ಶಿವಕುಮಾರ್

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಸಜ್ಜಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತೊಂದು ವಿಶೇಷ ಸಾಧನೆಯತ್ತ ಹೆಜ್ಜೆ…

BREAKING : ಡಿಕೆಶಿ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್‌ ಗೆ `DCM’ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ.!

BIG NEWS: ಡಿ.ಕೆ.ಶಿವಕುಮಾರ್ `CM’ ಆಗಿ ಪ್ರಮಾಣವಚನ ಸ್ವೀಕರಿಸಲಿರುವ `ಮುಹೂರ್ತದ ವಿಶೇಷತೆ’ ಏನು ಗೊತ್ತಾ.?

Post Office : ದೇಶದ ಪ್ರತಿಯೊಬ್ಬರ ಅಗತ್ಯಕ್ಕೂ ಸೂಕ್ತವಾದ ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳಿವು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.