ಈ ಗ್ಯಾಂಗ್ ಬಗ್ಗೆ ಹುಷಾರ್! ಮೈಮರೆತ್ರೆ ನಿಮ್ಮ ಆಭರಣ ಮಾಯ: ಸಾರ್ವಜನಿಕರಿಗೆ ‘ASP’ ಎಚ್ಚರಿಕೆ

ಶಿವಮೊಗ್ಗ: ರಾಜ್ಯದಲ್ಲಿ ಆ ಗ್ಯಾಂಗ್ ತುಂಬಾನೇ ಆ್ಯಕ್ಟೀವ್ ಆಗಿದೆ ಎನ್ನಲಾಗುತ್ತಿದೆ. ಅಲ್ಲಲ್ಲಿ ಕ್ರೈ ಕೇಸ್ ದಾಖಲಾಗುತ್ತಿದ್ದಂತೇ ಪೊಲೀಸರು ಅಷ್ಟೇ ತ್ವರಿತವಾಗಿ ಆರೋಪಿಗಳ ಪತ್ತೆಯ ಕೆಲಸ ಮಾಡುತ್ತಿದ್ದಾರೆ. ಇದರ ನಡುವೆಯೂ ಆ ಗ್ಯಾಂಗ್ ಕೃತ್ಯವೆಸಗುವುದು ನಿಂತಿಲ್ಲ. ಸೋ ಸಾರ್ವಜನಿಕರು ಆ ಗ್ಯಾಂಗ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮೈಮರೆತ್ರೆ ಆಭರಣಗಳನ್ನು ಕದ್ದೊಯ್ಯುತ್ತಾರೆ ಎಂಬುದಾಗಿ ಸಾರ್ವಜನಿಕರಿಗೆ ಎಎಸ್ಪಿ ಮಾಹಿತಿ ಹಂಚಿಕೊಂಡಿದ್ದಾರೆ. ಹಾಗಾದ್ರೇ ಆ ಗ್ಯಾಂಗ್ ಯಾವುದು? ಏನೆಲ್ಲಾ ಎಚ್ಚರಿಕೆ ವಹಿಸಬೇಕು ಎಂಬ ಬಗ್ಗೆ ಮುಂದೆ ಓದಿ. ಶಿವಮೊಗ್ಗ ಜಿಲ್ಲೆಯ ಸಾಗರದ ಸಾಗರ … Continue reading ಈ ಗ್ಯಾಂಗ್ ಬಗ್ಗೆ ಹುಷಾರ್! ಮೈಮರೆತ್ರೆ ನಿಮ್ಮ ಆಭರಣ ಮಾಯ: ಸಾರ್ವಜನಿಕರಿಗೆ ‘ASP’ ಎಚ್ಚರಿಕೆ