Crime News: ‘ಆನ್ ಲೈನ್’ನಲ್ಲಿ ವಸ್ತು ಖರೀದಿಸುವವರೇ ಎಚ್ಚರ.! ಹೀಗೂ ವಂಚಕರು ವಂಚಿಸ್ತಾರೆ ಹುಷಾರ್.!

ಬೆಂಗಳೂರು; ಬಹುತೇಕರು ಆನ್ ಲೈನ್ ಮೂಲಕ ವಸ್ತುಗಳನ್ನು ಮನೆಯಲ್ಲೇ ಕುಳಿತು ಖರೀದಿಸೋರೇ ಹೆಚ್ಚು. ಆದರೇ ನೀವು ಹೀಗೆ ಖರೀದಿಸುತ್ತಾ ಇದ್ದರೇ, ಸ್ವಲ್ಪ ಜಾಗ್ರತೆ ವಹಿಸಬೇಕಿದೆ. ಯಾಕೆಂದ್ರ ನಕಲಿ ಐಟಿ, ಡ್ರೈವ್ ಕ್ರಿಯೇಟ್ ಮಾಡಿ ವಂಚಿಸುವವಂತ ವಂಚಕರಿದ್ದಾರೆ. ಆ ಬಗ್ಗೆ ಮುಂದೆ ಓದಿ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ:23/07/2024 ರಂದು ಲಕ್ಕಸಂದ್ರ ವಾಸಿಯಾದ ಪಿರಾದುದಾರರು ಆಗ್ನಿಯ ವಿಭಾಗದ ಸಿ.ಇ.ಎನ್ ಪೊಲೀಸ್ ಠಾಣೆಗೆ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದಿಯವರು Smart Shift … Continue reading Crime News: ‘ಆನ್ ಲೈನ್’ನಲ್ಲಿ ವಸ್ತು ಖರೀದಿಸುವವರೇ ಎಚ್ಚರ.! ಹೀಗೂ ವಂಚಕರು ವಂಚಿಸ್ತಾರೆ ಹುಷಾರ್.!