ಎಚ್ಚರ.! ನೀವು ಸುಡುವ ಪ್ಲಾಸ್ಟಿಕ್ ‘ಕ್ಯಾನ್ಸರ್’ ತಂದೊಡ್ಡಬಹುದು, ಪ್ಲಾಸ್ಟಿಕ್ ಬಳಕೆ ತಗ್ಗಿಸಿ

ಬೆಂಗಳೂರು: ನೀವು ಮನೆಯಲ್ಲಿ ಬಳಸಿದ ನಂತ್ರ ಪ್ಲಾಸ್ಟಿಕ್ ವಸ್ತುಗಳನ್ನು ಸುಡಬೇಡಿ. ಹೀಗೆ ಸುಡುವಾಗ ಅದರಿಂದ ಹೊರ ಬರುವಂತ ಹೊಗೆಯನ್ನು ಸೇರಿಸುವುದರಿಂದ ಕ್ಯಾನ್ಸರ್ ತಂದೊಡ್ಡಬಹುದಂತೆ. ಹೀಗಾಗಿ ಸುಡದಂತೆ ಸರ್ಕಾರ ಮನವಿ ಮಾಡಿದೆ. ಹೌದು ಸುಟ್ಟ ಪ್ಲಾಸ್ಟಿಕ್ ತ್ಯಾಜ್ಯದಿದಂ ಹೊರಬರುವ ವಿಷಕಾರಿ ಅನಿಲವು ಕ್ಯಾನ್ಸರ್ ನಂತಹ ಮಾರಣಾಂತಿಕ ಕಾಯಿಲೆಯನ್ನು ತಂದೊಡ್ಡಬಹುದಾಗಿದೆ. ಈ ಹಿನ್ನಲೆಯಲ್ಲಿ ಎಚ್ಚರದಿಂದಿರಿ. ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಡದಿರಿ. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ತಗ್ಗಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಸುಟ್ಟ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಹೊರಬರುವ ವಿಷಕಾರಿ ಅನಿಲವು ಕ್ಯಾನ್ಸರ್‌ನಂತಹ … Continue reading ಎಚ್ಚರ.! ನೀವು ಸುಡುವ ಪ್ಲಾಸ್ಟಿಕ್ ‘ಕ್ಯಾನ್ಸರ್’ ತಂದೊಡ್ಡಬಹುದು, ಪ್ಲಾಸ್ಟಿಕ್ ಬಳಕೆ ತಗ್ಗಿಸಿ