ಎಚ್ಚರ.! ಇನ್ಮುಂದೆ ರಾಜ್ಯದಲ್ಲಿ ‘ಕಲರ್ ಕಾಟನ್ ಕ್ಯಾಂಡಿ’ ಮಾರಾಟ ಮಾಡಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ ಫಿಕ್ಸ್
ಬೆಂಗಳೂರು: ರಾಜ್ಯಾಧ್ಯಂತ ಕಲರ್ ಕಾಟನ್ ಕ್ಯಾಂಡಿ ಮಾರಾಟವನ್ನು ನಿಷೇಧ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಒಂದು ವೇಳಎ ನಿಯಮ ಮೀರಿ ಕಲರ್ ಕ್ಯಾಂಡಿ ಮಾರಾಟ ಮಾಡಿದ್ರೇ ಅಂತವರಿಗೆ 7 ವರ್ಷ ಜೈಲು, 10 ಲಕ್ಷ ದಂಡವನ್ನು ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ Cotton Candy ಗಳ ಗುಣಮಟ್ಟ ಕೃತಕ ಬಣ್ಣಗಳ ಬೆರೆಸುವಿಕೆಯಿಂದಾಗಿ ಉತ್ತಮವಾಗಿಲ್ಲದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ … Continue reading ಎಚ್ಚರ.! ಇನ್ಮುಂದೆ ರಾಜ್ಯದಲ್ಲಿ ‘ಕಲರ್ ಕಾಟನ್ ಕ್ಯಾಂಡಿ’ ಮಾರಾಟ ಮಾಡಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ ಫಿಕ್ಸ್
Copy and paste this URL into your WordPress site to embed
Copy and paste this code into your site to embed