ಎಚ್ಚರ! ನಿಮ್ಮ ಆಯಸ್ಸನ್ನು ಕಡಿಮೆ ಮಾಡುವ 4 ಆಹಾರಗಳಿವು

ನಾವು ಪ್ರತಿದಿನ ಸೇವಿಸುವ ಆಹಾರ ನಮ್ಮ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ತಪ್ಪು ಆಹಾರ ಪದ್ಧತಿಯು ಹೃದಯ ಸಂಬಂಧಿ ಕಾಯಿಲೆಗಳು, ಮೆಟಬಾಲಿಕ್ ಸಿಂಡ್ರೋಮ್ ಹಾಗೂ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಸುಮಾರು 25 ವರ್ಷಗಳ ಕಾಲ ಹೃದಯ ಶಸ್ತ್ರಚಿಕಿತ್ಸಕರಾಗಿ (Cardiothoracic Surgeon) ಸೇವೆ ಸಲ್ಲಿಸಿರುವ ಡಾ. ಜೆರೆಮಿ ಲಂಡನ್ ಅವರು, ಮನುಷ್ಯನ ಜೀವಿತಾವಧಿಯನ್ನು ಅಥವಾ ಆಯಸ್ಸನ್ನು ಕಡಿಮೆ ಮಾಡುವ ಹಾಗೂ ಹೃದಯದ ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾಗಿರುವ ನಾಲ್ಕು ಪ್ರಮುಖ ಆಹಾರಗಳ ಬಗ್ಗೆ ತೀವ್ರ ಎಚ್ಚರಿಕೆ … Continue reading ಎಚ್ಚರ! ನಿಮ್ಮ ಆಯಸ್ಸನ್ನು ಕಡಿಮೆ ಮಾಡುವ 4 ಆಹಾರಗಳಿವು