₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ: HDK
ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಇಲ್ಲಿ ಸಮರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಆ … Continue reading ₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ: HDK
Copy and paste this URL into your WordPress site to embed
Copy and paste this code into your site to embed