Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ ಶಾಮನೂರು ಪ್ರಮಾಣವಚನ ಸ್ವೀಕಾರ

BIG NEWS : ಬರಡು ಭೂಮಿಗೆ ಗಂಗೆ ಹರಿಸಿದ ‘ಗೃಹಲಕ್ಷ್ಮಿ’ : ಹೊಲದಲ್ಲಿ ಬೋರ್ವೆಲ್ ಕೊರೆಸಿ ಇತರರಿಗೆ ಮಾದರಿಯಾದ ಮಹಿಳೆ!

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಭಾಗಪ್ಪ ಹರಿಜನ್ ಹತ್ಯೆ ಪ್ರಕರಣ : ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್!
KARNATAKA

BREAKING : ಭಾಗಪ್ಪ ಹರಿಜನ್ ಹತ್ಯೆ ಪ್ರಕರಣ : ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್!

By ಸುರೇಶ್‌

ವಿಜಯಪುರ : ಜಿಲ್ಲೆಯ ಭೀಮಾತೀರದಲ್ಲಿ ನಡೆದ್ದಂತ ಬಾಗಪ್ಪ ಹರಿಜನ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ್ನು ಬಂಧಿಸಲಾಗಿತ್ತು. ಇದೀಗ ನಾಲ್ವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರ 2ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯ ಆದೇಶಿಸಿದೆ.

ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ನನ್ನು ಭೀಕರವಾಗಿ ಕೊಲೆಗಯ್ಯಲಾಗಿತ್ತು. ಈ ಹತ್ಯೆ ಸಂಬಂಧ ಪೊಲೀಸರು ಆರೋಪಿ ಪಿಂಟ್ಯಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ವಿಜಯಪುರದ ಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನ ಪ್ರಕಾಶ್​ ಅಲಿಯಾಸ್​ ಪಿಂಟ್ಯಾ ಅಗರಖೇಡ್ (25), ರಾಹುಲ್ ತಳಕೇರಿ (20), ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಎಂದು ಎಂದು ಎಸ್​ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದರು.

ಬಂಧಿತ ಆರೋಪಿಗಳನ್ನು ವಿಜಯಪುರದ 2ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಅಲ್ಲದೇ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಈ ಮನವಿ ಪುರಸ್ಕರಿಸಿದಂತ ಕೋರ್ಟ್, ನಾಲ್ವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

Share. Facebook Twitter LinkedIn WhatsApp Email

Related Posts

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ ಶಾಮನೂರು ಪ್ರಮಾಣವಚನ ಸ್ವೀಕಾರ

1 Min Read

BIG NEWS : ಬರಡು ಭೂಮಿಗೆ ಗಂಗೆ ಹರಿಸಿದ ‘ಗೃಹಲಕ್ಷ್ಮಿ’ : ಹೊಲದಲ್ಲಿ ಬೋರ್ವೆಲ್ ಕೊರೆಸಿ ಇತರರಿಗೆ ಮಾದರಿಯಾದ ಮಹಿಳೆ!

1 Min Read

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

2 Mins Read
Recent News

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ ಶಾಮನೂರು ಪ್ರಮಾಣವಚನ ಸ್ವೀಕಾರ

BIG NEWS : ಬರಡು ಭೂಮಿಗೆ ಗಂಗೆ ಹರಿಸಿದ ‘ಗೃಹಲಕ್ಷ್ಮಿ’ : ಹೊಲದಲ್ಲಿ ಬೋರ್ವೆಲ್ ಕೊರೆಸಿ ಇತರರಿಗೆ ಮಾದರಿಯಾದ ಮಹಿಳೆ!

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

BREAKING : ಸಚಿವ ಸಂಪುಟ ಪುನಾರಚನೆ ಮಾಡ್ಬೇಕು, ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ : ಸುಳಿವು ನೀಡಿದ ಸಿಎಂ

State News
KARNATAKA

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ ಶಾಮನೂರು ಪ್ರಮಾಣವಚನ ಸ್ವೀಕಾರ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಇಂದು ಅಧಿಕೃತವಾಗಿ ಶಾಸಕರಾಗಿ ಪದಗ್ರಹಣ…

BIG NEWS : ಬರಡು ಭೂಮಿಗೆ ಗಂಗೆ ಹರಿಸಿದ ‘ಗೃಹಲಕ್ಷ್ಮಿ’ : ಹೊಲದಲ್ಲಿ ಬೋರ್ವೆಲ್ ಕೊರೆಸಿ ಇತರರಿಗೆ ಮಾದರಿಯಾದ ಮಹಿಳೆ!

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

BREAKING : ಸಚಿವ ಸಂಪುಟ ಪುನಾರಚನೆ ಮಾಡ್ಬೇಕು, ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ : ಸುಳಿವು ನೀಡಿದ ಸಿಎಂ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.