Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಸಾಗರದಲ್ಲಿ ‘ಹೆಲಿ ಟೂರಿಸಂ’ಗೆ ಮುಗಿಬಿದ್ದ ಜನರು: ಜಸ್ಟ್ ನಾಳೆ, ನಾಡಿದ್ದು ಮಾತ್ರವೇ ‘ಹೆಲಿಕಾಪ್ಟರ್ ಪ್ರವಾಸ’

07/02/2026 11:18 PM

BIG NEWS: ರಾಜ್ಯದ ‘ಗ್ರಾಮ ಸಹಾಯಕ’ರಿಗೆ ಸಿಹಿಸುದ್ದಿ: ಸರ್ಕಾರದಿಂದ 5 ಲಕ್ಷದವರೆಗೆ ಒಂದು ಬಾರಿಗೆ ಇಡಿಗಂಟು ಸೌಲಭ್ಯ

07/02/2026 9:51 PM

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬಾಗಪ್ಪ ಹರಿಜನ ಹತ್ಯೆ ಕೇಸ್: ನಾಲ್ವರು ಆರೋಪಿಗಳಿಗೆ ಐದು ದಿನ ಪೊಲೀಸರ ವಶಕ್ಕೆ
KARNATAKA

BREAKING: ಬಾಗಪ್ಪ ಹರಿಜನ ಹತ್ಯೆ ಕೇಸ್: ನಾಲ್ವರು ಆರೋಪಿಗಳಿಗೆ ಐದು ದಿನ ಪೊಲೀಸರ ವಶಕ್ಕೆ

By kannadanewsnow0914/02/2025 9:16 PM

ವಿಜಯಪುರ: ಜಿಲ್ಲೆಯ ಭೀಮಾತೀರದಲ್ಲಿ ನಡೆದ್ದಂತ ಬಾಗಪ್ಪ ಹರಿಜನ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ್ನು ಬಂಧಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಐವರು ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ನನ್ನು ಭೀಕರವಾಗಿ ಕೊಲೆಗಯ್ಯಲಾಗಿತ್ತು. ಈ ಹತ್ಯೆ ಸಂಬಂಧ ಪೊಲೀಸರು ಆರೋಪಿ ಪಿಂಟ್ಯಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ವಿಜಯಪುರದ ಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನ ಪ್ರಕಾಶ್​ ಅಲಿಯಾಸ್​ ಪಿಂಟ್ಯಾ ಅಗರಖೇಡ್ (25), ರಾಹುಲ್ ತಳಕೇರಿ (20), ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಎಂದು ಎಂದು ಎಸ್​ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದರು.

ಬಂಧಿತ ಆರೋಪಿಗಳನ್ನು ವಿಜಯಪುರದ 2ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಅಲ್ಲದೇ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಈ ಮನವಿ ಪುರಸ್ಕರಿಸಿದಂತ ಕೋರ್ಟ್, ನಾಲ್ವರು ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

BIG NEWS ‘ಮಕ್ಕಳ ಹೆಸರು ಬದಲಾವಣೆ’ ಬಗ್ಗೆ ‘ಕರ್ನಾಟಕ ಹೈಕೋರ್ಟ್’ ಮಹತ್ವದ ಆದೇಶ

KNN Special Story: ಭಾರತದ ಮೊದಲ ‘ವರ್ಟಿಕಲ್ ಲಿಫ್ಟಿಂಗ್ ಸೇತುವೆ’ ಉದ್ಘಾಟನೆಗೆ ಸಿದ್ಧ: ಹೀಗಿದೆ ವಿಶೇಷತೆ

Share. Facebook Twitter LinkedIn WhatsApp Email

Related Posts

ಇಂದು ಸಾಗರದಲ್ಲಿ ‘ಹೆಲಿ ಟೂರಿಸಂ’ಗೆ ಮುಗಿಬಿದ್ದ ಜನರು: ಜಸ್ಟ್ ನಾಳೆ, ನಾಡಿದ್ದು ಮಾತ್ರವೇ ‘ಹೆಲಿಕಾಪ್ಟರ್ ಪ್ರವಾಸ’

07/02/2026 11:18 PM3 Mins Read

BIG NEWS: ರಾಜ್ಯದ ‘ಗ್ರಾಮ ಸಹಾಯಕ’ರಿಗೆ ಸಿಹಿಸುದ್ದಿ: ಸರ್ಕಾರದಿಂದ 5 ಲಕ್ಷದವರೆಗೆ ಒಂದು ಬಾರಿಗೆ ಇಡಿಗಂಟು ಸೌಲಭ್ಯ

07/02/2026 9:51 PM2 Mins Read

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM1 Min Read
Recent News

ಇಂದು ಸಾಗರದಲ್ಲಿ ‘ಹೆಲಿ ಟೂರಿಸಂ’ಗೆ ಮುಗಿಬಿದ್ದ ಜನರು: ಜಸ್ಟ್ ನಾಳೆ, ನಾಡಿದ್ದು ಮಾತ್ರವೇ ‘ಹೆಲಿಕಾಪ್ಟರ್ ಪ್ರವಾಸ’

07/02/2026 11:18 PM

BIG NEWS: ರಾಜ್ಯದ ‘ಗ್ರಾಮ ಸಹಾಯಕ’ರಿಗೆ ಸಿಹಿಸುದ್ದಿ: ಸರ್ಕಾರದಿಂದ 5 ಲಕ್ಷದವರೆಗೆ ಒಂದು ಬಾರಿಗೆ ಇಡಿಗಂಟು ಸೌಲಭ್ಯ

07/02/2026 9:51 PM

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM
BREAKING NEWS

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು, ಇಬ್ಬರು ಮಹಿಳೆಯರು ಸಾವು!

07/02/2026 9:36 PM
State News
KARNATAKA

ಇಂದು ಸಾಗರದಲ್ಲಿ ‘ಹೆಲಿ ಟೂರಿಸಂ’ಗೆ ಮುಗಿಬಿದ್ದ ಜನರು: ಜಸ್ಟ್ ನಾಳೆ, ನಾಡಿದ್ದು ಮಾತ್ರವೇ ‘ಹೆಲಿಕಾಪ್ಟರ್ ಪ್ರವಾಸ’

By kannadanewsnow0907/02/2026 11:18 PM KARNATAKA 3 Mins Read

ಶಿವಮೊಗ್ಗ: ಸಾಗರದ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಲಿ ಟೂರಿಸಂ ನಿನ್ನೆಯಿಂದ ಆರಂಭಿಸಲಾಗಿತ್ತು. ಮೊದಲ ದಿನ ಕೊಂಚ ಇಳಿಕೆಯಲ್ಲಿದ್ದಂತ…

BIG NEWS: ರಾಜ್ಯದ ‘ಗ್ರಾಮ ಸಹಾಯಕ’ರಿಗೆ ಸಿಹಿಸುದ್ದಿ: ಸರ್ಕಾರದಿಂದ 5 ಲಕ್ಷದವರೆಗೆ ಒಂದು ಬಾರಿಗೆ ಇಡಿಗಂಟು ಸೌಲಭ್ಯ

07/02/2026 9:51 PM

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM
BREAKING NEWS

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು, ಇಬ್ಬರು ಮಹಿಳೆಯರು ಸಾವು!

07/02/2026 9:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.