ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಅಳವಡಿಸಬೇಕು – ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯ | Bhagavad Gita
ದಾವಣೆಗೆರೆ: ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ( bhagavad gita ) ಸೇರಿಸಬೇಕು. ಅಲ್ಲದೇ ಇದು ಎಲ್ಲಾ ಶಾಲೆಗಳಲ್ಲಿಯೂ ಕಡ್ಡಾಯವಾಗಬೇಕು ಎಂಬುದಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ( Speaker Vishweshwar Hegde Kageri ) ಹೇಳಿದ್ದಾರೆ. ನಗರದಲ್ಲಿ ಇಂದು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತಾಡಿದಂತ ಅವರು, ಈಗಾಗಲೇ ಶಾಲಾ ಪಠ್ಯಗಳಲ್ಲಿ ಭಗವದ್ಗೀತೆ ಸೇರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಕೂಡ ಭಗವದ್ಗೀತೆಯನ್ನು ಶಾಲಾ ಪಠ್ಯಕ್ರಮದಲ್ಲಿ ಇಟ್ಟು, ಮಕ್ಕಳಿಗೆ ಕಲಿಯುವಂತೆ ಮಾಡುವ ಬಗ್ಗೆ ಒತ್ತಾಯಿಸುತ್ತೇನೆ ಎಂದರು. “ರೌಡಿಗಳಿಂದ, ರೌಡಿಗಳಿಗಾಗಿ, … Continue reading ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಅಳವಡಿಸಬೇಕು – ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯ | Bhagavad Gita
Copy and paste this URL into your WordPress site to embed
Copy and paste this code into your site to embed