ರಾಮನಾಮ ಮಹಿಮೆ ಉಪದೇಶ ಮಾಡಿದ ಭಗವಾನ್ ಸದ್ಗುರು ಶ್ರೀ ಶ್ರೀಧರಸ್ವಾಮಿ ಮಹಾರಾಜರು: ಇಲ್ಲಿದೆ ಮಹಿಮೆ

ಹಿಂದಿನ ಕಾಲದಲ್ಲಿ ಬಾಲಕ ವರ್ಗ- ಮೊದಲನೇ ವರ್ಗ- ಎರಡನೇ ವರ್ಗ ಹೀಗೆ ಶಿಕ್ಷಣ ಕ್ರಮವಿತ್ತು. ಶ್ರೀಧರರು ಎರಡನೇ ವರ್ಗಕ್ಕೆ ಬಂದಾಗ, ನಡುವೆ ಆರೋಗ್ಯಕೆಟ್ಟು ಹಾಸಿಗೆ ಹಿಡಿದರು. ಬಹಳ ದಿವಸ ಶಾಲೆ ತಪ್ಪಿ ಅಭ್ಯಾಸ ಹಿಂದೆ ಉಳಿಯಿತು. ತೇರ್ಗಡೆ ಆಗುವುದು ಕಷ್ಟ. ತಾಯಿಯ ಬಳಿ ಇದನ್ನು ಹೇಳಿದಾಗ,‌ ಮಗು ನೀನು ಈ ವರ್ಷ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದರೆ ಅದ್ಧೂರಿಯಾಗಿ ನಿನ್ನ ಉಪನಯನ ಮಾಡಿ, ಜರಿಯ ಟೋಪ್ಪಿಗೆ ಹಾಕಿ ಕುದುರೆ ಮೇಲೆ ಹತ್ತಿಸಿ ಮೆರವ ಣಿಗೆ ಮಾಡಿಸುವೆ ಎಂದು … Continue reading ರಾಮನಾಮ ಮಹಿಮೆ ಉಪದೇಶ ಮಾಡಿದ ಭಗವಾನ್ ಸದ್ಗುರು ಶ್ರೀ ಶ್ರೀಧರಸ್ವಾಮಿ ಮಹಾರಾಜರು: ಇಲ್ಲಿದೆ ಮಹಿಮೆ