ಶಿವಮೊಗ್ಗ: ಭಾಗ್ಯಲಕ್ಷ್ಮಿ ಬಾಂಡ್ ( bhagyalakshmi bond scheme) ಸ್ಥಗಿತಗೊಳಿಸಿಲ್ಲ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ನಿರಂತರವಾಗಿ ನಡೆಯಲಿದೆ. ಮಗುವಿಗೆ 21 ವರ್ಷ ಮುಗಿದ ಬಳಿಕ ಬಾಂಡ್ ಮೊತ್ತ ಫಲಾನುಭವಿಗಳಿಗೆ ಸೇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟ ಪಡಿಸಿದ್ದಾರೆ. ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ರಾಜ್ಯದ ಬಹುತೇಕ ಜಲಾಶಯಗಳು 100 ವರ್ಷ, 50 ವರ್ಷ ಪೂರೈಸಿವೆ. ಹೀಗಾಗಿ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳು ಉದ್ಭವಿಸುವುದು ಸಹಜ. ತುಂಗಭದ್ರಾ ಡ್ಯಾಂ ಗೇಟ್‌ನ ಚೈನ್ ಕಟ್ … Continue reading BIG NEWS: ರಾಜ್ಯದಲ್ಲಿ ‘ಭಾಗ್ಯಲಕ್ಷ್ಮೀ ಬಾಂಡ್ ಯೋಜನೆ’ ಸ್ಥಗಿತ: ಇಲ್ಲಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಸ್ಪಷ್ಟನೆ | Bhagyalakshmi Bond Scheme
Copy and paste this URL into your WordPress site to embed
Copy and paste this code into your site to embed