BREAKING: ಆ.21ರಂದು SC, ST ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ‘ಭಾರತ್ ಬಂದ್’ಗೆ ಕರೆ | Bharath Bund

ನವದೆಹಲಿ: ಕೆಲ ದಿನಗಳ ಹಿಂದೆ ಸುಪ್ರೀಂ ಕೋರ್ಟ್ ನಿಂದ ಎಸ್ಸಿ, ಎಸ್ಟಿ ಮೀಸಲಾತಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಾಗಿತ್ತು. ಆದರೇ ಈ ತೀರ್ಪು ವಿರೋಧಿಸಿ ಆಗಸ್ಟ್.21ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಈ ಕುರಿತಂತೆ ವಿವಿಧ ದಲಿತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ಪತ್ರದ ಮೂಲಕ ಆಗಸ್ಟ್.21ರಂದು ಭಾರತ್ ಬಂದ್ ನಡೆಸಲಾಗುವುದು ಎಂಬುದಾಗಿ ಅಧಿಕೃತ ಮಾಹಿತಿಯನ್ನು ತಿಳಿಸಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವಂತ ತೀರ್ಪು ವಿರೋಧಿಸಿ … Continue reading BREAKING: ಆ.21ರಂದು SC, ST ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ‘ಭಾರತ್ ಬಂದ್’ಗೆ ಕರೆ | Bharath Bund