ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ ಇಂದು `ಭಾರತ್ ಬಂದ್’ : ಕರ್ನಾಟಕ ಸೇರಿ ದೇಶಾದ್ಯಂತ ಹೇಗಿದೆ ಬಂದ್ ಬಿಸಿ?

ನವದೆಹಲಿ : : ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಮಾರ್ಚ್ 26 ರ ಇಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ದೇಶದ ಹಲವೆಡೆ ಪ್ರತಿಭಟನೆಗಳು ಆರಂಭಗೊಂಡಿವೆ. BREAKING : ಬೆಂಗಳೂರಿನ ಒಂದೇ ಶಾಲೆಯ 9 ವಿದ್ಯಾರ್ಥಿಗಳಿಗೆ ಕೊರೊನಾ : ಶಾಲೆ ಬಂದ್ 40 ರೈತ ಸಂಘಗಳ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಗೆ ಕರೆ ನೀಡಿದ್ದು, ಕಾರ್ಮಿಕ ಸಂಘಗಳು, ಸಾರಿಗೆ ಮತ್ತು ಚಿಲ್ಲರೆ ವ್ಯಾಪಾರಿಗಳ ಸಂಘಗಳು ಮತ್ತು ಇತರೆ … Continue reading ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ ಇಂದು `ಭಾರತ್ ಬಂದ್’ : ಕರ್ನಾಟಕ ಸೇರಿ ದೇಶಾದ್ಯಂತ ಹೇಗಿದೆ ಬಂದ್ ಬಿಸಿ?