24 ರೂಪಾಯಿಯ ‘ಭಾರತ್ ಬ್ರಾಂಡ್’ ಅಕ್ಕಿ ಕೇವಲ ಚುನಾವಣಾ ಗಿಮಿಕ್ : ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಆದರೆ ಕೇಂದ್ರ ಸರ್ಕಾರದಿಂದ ಬರುವ ಐದು ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲು ಕೇಂದ್ರ ಒಪ್ಪದಿದ್ದಾಗ ಐದು ಕೆಜಿ ಬದಲಾಗಿ ಸರ್ಕಾರ ಪಡಿತರ ಖಾತೆಗೆ ಹಣ ನೀಡಿತು. ಇದೀಗ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಕೇಂದ್ರ ಆಹಾರ ನಿಗಮದಲ್ಲಿ ಅಕ್ಕಿ ಕೊಳೆಯುತ್ತಿದೆ.ಭಾರತ್ ಬ್ರಾಂಡ್ ಕೇವಲ ಚುನಾವಣಾ ಗಿಮಿಕ್ ಆಗಿ ಉಳಿತಾ ಎಂದು ಪ್ರಶ್ನಿಸಿದೆ. ಈ … Continue reading 24 ರೂಪಾಯಿಯ ‘ಭಾರತ್ ಬ್ರಾಂಡ್’ ಅಕ್ಕಿ ಕೇವಲ ಚುನಾವಣಾ ಗಿಮಿಕ್ : ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ