BIGG NEWS: ತುಮಕೂರಿನಿಂದ ಭಾರತ್‌ ಜೋಡೋ ಯಾತ್ರೆ ಆರಂಭ; ರಾಹುಲ್‌ ಗಾಂಧಿ ಜೊತೆ ಹೆಜ್ಜೆ ಹಾಕಿದ ಅಸಮಾಧಾನಿತರು

ತುಮಕೂರು: ಕಾಂಗ್ರೆಸ್‌ ನ ಭಾರತ್‌ ಜೋಡೋ ಯಾತ್ರೆ ಇಂದು 7ನೇ‌ಕ್ಕೆ ಕಾಲಿಟ್ಟಿದೆ. ತುಮಕೂರಿನ ತುರುವೆಕೆರೆಯ ಮಾಯಸಂದ್ರದಿಂದ ಇಂದು ಬೆಳಗ್ಗೆ ಪ್ರಾರಂಭವಾಗಿದೆ. BIGG NEWS: ಬೆಳಗಾವಿಯಲ್ಲಿ ಡಬಲ್ ಮರ್ಡರ್​ ಪ್ರಕರಣ: ಕರ್ತವ್ಯ ಲೋಪ ಆರೋಪ ಹಿನ್ನೆಲೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು   ರಾಹುಲ್ ಗಾಂಧಿ ನೇತೃತ್ವದಲ್ಲಿ ಪಾದಯಾತ್ರೆ ಮುಂದುವರೆದಿದ್ದು ರಾಹುಲ್ ಗಾಂಧಿ ಜೊತೆ ಡಾ.ಜಿ ಪರಮೇಶ್ವರ್, ಕೆ‌ಸಿ ವೇಣುಗೋಪಾಲ್, ಶ್ರೀನಿವಾಸ್, ರಾಜಣ್ಣ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸೇರಿದಂತೆ ಹಲವರು ಹೆಜ್ಜೆ ಹಾಕುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ … Continue reading BIGG NEWS: ತುಮಕೂರಿನಿಂದ ಭಾರತ್‌ ಜೋಡೋ ಯಾತ್ರೆ ಆರಂಭ; ರಾಹುಲ್‌ ಗಾಂಧಿ ಜೊತೆ ಹೆಜ್ಜೆ ಹಾಕಿದ ಅಸಮಾಧಾನಿತರು