Bharat Jodo Yatra : ಇಂದು ಮೈಸೂರಿಗೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ
ಮೈಸೂರು : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ(Bharat Jodo Yatra) ಪಾಲ್ಗೊಳ್ಳಲು ಇಂದು ಮಧ್ಯಾಹ್ನದ ವೇಳೆಗೆ ಮೈಸೂರಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ. ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಸೋನಿಯಾ ಮತ್ತು ಪ್ರಿಯಾಂಕ ಆಗಮಿಸಲಿದ್ದಾರೆ. BREAKING NEWS: ಅಕ್ರಮ ಗಣಿಗಾರಿಕೆ ಪ್ರಕರಣ: ಜಾರ್ಖಂಡ್ ಸಿಎಂ ʻಹೇಮಂತ್ ಸೊರೆನ್ʼ ಬ್ಯಾಂಕ್ ಪಾಸ್ ಬುಕ್, ಚೆಕ್ ಇಡಿ ವಶಕ್ಕೆ ಅಕ್ಟೋಬರ್ 3ರಂದು ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಾಳೆ ಮೈಸೂರು ನಗರದಿಂದ … Continue reading Bharat Jodo Yatra : ಇಂದು ಮೈಸೂರಿಗೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ
Copy and paste this URL into your WordPress site to embed
Copy and paste this code into your site to embed