ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ ‘ಭಾರತ್ ಜೋಡೋ ಯಾತ್ರೆ’ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ‘ಭಾರತ್ ಜೋಡೋ ಯಾತ್ರೆ’ ಎಂಟ್ರಿ ಯಾಗಲಿದೆ. ಈ ಹಿನ್ನೆಲೆ ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಮೂವರು ಎಸ್ ಪಿ, 25 ಸಬ್ ಇನ್ ಸ್ಪೆಕ್ಟರ್, 8 ಡಿವೈಎಸ್ ಪಿ, 1000 ಸಾವಿರ ಕಾನ್ ಸ್ಟೇಬಲ್, 10 ಕ್ಕೂ ಹೆಚ್ಚು ಡಿಆರ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ … Continue reading BREAKING NEWS : ಇಂದು ಬೆಳಗ್ಗೆ 9 ಗಂಟೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ‘ಭಾರತ್ ಜೋಡೋ ಯಾತ್ರೆ’ ಎಂಟ್ರಿ : ಬಿಗಿ ಪೊಲೀಸ್ ಬಂದೋಬಸ್ತ್ |Bharath Jodo Yathra
Copy and paste this URL into your WordPress site to embed
Copy and paste this code into your site to embed