BIGG NEWS : ‘ಭಾರತ್ ಜೋಡೋ’ ಪಾದಯಾತ್ರೆ : ಎರಡು ದಿನ ಮಡಿಕೇರಿಯಲ್ಲಿ ರಾಹುಲ್, ಸೋನಿಯಾ ಗಾಂಧಿ ವಾಸ್ತವ್ಯ |Bharath Jodo Yathra

ಮೈಸೂರು : ಭಾರತ್ ಜೋಡೋ ಪಾದಯಾತ್ರೆಯಲ್ಲಿ (Bharat Jodo Yatra) ಪಾಲ್ಗೊಳ್ಳಲು ರಾಹುಲ್ ಗಾಂಧಿ ಜೊತೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಮೈಸೂರಿಗೆ ಆಗಮಿಸುತ್ತಿರುವ ಸೋನಿಯಾ ಗಾಂಧಿ ಅವರು ವಸ್ತು ಪ್ರದರ್ಶನಾ ಮೈದಾನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಮೈಸೂರು ನಗರದಿಂದ Ts ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ನಂತರ ಎಸಿಸಿಸಿ ಅಧ್ಯಕ್ಷ ಚುನಾವಣೆ ಕುರಿತು ರಾಹುಲ್ ಜೊತೆ ಚರ್ಚಿಸಲು  ಮಡಿಕೇರಿಗೆ ಸೋಮವಾರ ಮಧ್ಯಾಹ್ನ 12.30ಕ್ಕೆ ಬರಲಿದ್ದಾರೆ. … Continue reading BIGG NEWS : ‘ಭಾರತ್ ಜೋಡೋ’ ಪಾದಯಾತ್ರೆ : ಎರಡು ದಿನ ಮಡಿಕೇರಿಯಲ್ಲಿ ರಾಹುಲ್, ಸೋನಿಯಾ ಗಾಂಧಿ ವಾಸ್ತವ್ಯ |Bharath Jodo Yathra