BREAKING NEWS : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಕಾಂಗ್ರೆಸ್ ಯಾತ್ರೆ : ಗುಂಡ್ಲುಪೇಟೆ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಷಣ |Bharath Jodo Yathre

ಚಾಮರಾಜನಗರ :  ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಾವು ಪಾದಯಾತ್ರೆ ಮಾಡುತ್ತೇವೆ, ಬಿಜೆಪಿ ಹಾಗೂ  ಆರ್ ಎಸ್ ಎಸ್ ಸಿದ್ದಾಂತದ ವಿರುದ್ಧ ನಮ್ಮ ಯಾತ್ರೆ  ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆಯುತ್ತಿರುವ  ಭಾರತ್ ಜೋಡೋ ಸಮಾವೇಶದಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಾವು ಪಾದಯಾತ್ರೆ ಮಾಡುತ್ತೇವೆ, ಬಿಜೆಪಿ ಹಾಗೂ  ಆರ್ ಎಸ್ ಎಸ್ ಸಿದ್ದಾಂತದ ವಿರುದ್ಧ ನಮ್ಮ ಪ್ರತಿಭಟನೆ ನಡೆಯುತ್ತದೆ, ಮಳೆ ಚಳಿ ಲೆಕ್ಕಿಸದೇ ಪಾದಯಾತ್ರೆ … Continue reading BREAKING NEWS : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಕಾಂಗ್ರೆಸ್ ಯಾತ್ರೆ : ಗುಂಡ್ಲುಪೇಟೆ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಷಣ |Bharath Jodo Yathre