ಶಿವಮೊಗ್ಗ : ರಾಜ್ಯ ಸರ್ಕಾರ ಸಂಘಟಿತ, ಅಸಂಘಟಿತ ವಲಯದ ನೌಕರರ ಹಿತ ಕಾಯಬೇಕು : ರಾಜ್ಯ ಭಾರತೀಯ ಮಜ್ದೂರ್ ಸಂಘದ ತ್ರೈ ವಾರ್ಷಿಕ ಅಧಿವೇಶನದಲ್ಲಿ ನಿರ್ಣಯ

ಬೆಂಗಳೂರು : ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆ ಮತ್ತು ಸಮಾಜಿಕ ಭದ್ರತೆ ಕುರಿತ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ವರದಿ ಜಾರಿ, ಆರೋಗ್ಯ ಮತ್ತು ವೈ. ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಹೊರಗುತ್ತಿಗೆ ನೌಕರರಿಗೆ ಆದ್ಯತೆ ಮೇರೆಗೆ ಖಾಯಂ ಮಾಡುವುದು ಮತ್ತು ಆಶಾ, ಅಂಗನವಾಡಿ ಕಾರ್ಯಕರ್ತರಿಗೆ ನೌಕರಿ ಖಾಯಮಾತಿ ಸೇರಿದಂತೆ ಸಾಮಾಜಿಕ ಭದ್ರತೆ ಅಡಿಯಲ್ಲಿ ಬರುವ ಎಲ್ಲಾ ಸೌಲಭ್ಯಗಳನ್ನು ನೀಡ ಬೇಕು ಎಂದು ಭಾರತೀಯ ಮಜ್ದೂರ್ … Continue reading ಶಿವಮೊಗ್ಗ : ರಾಜ್ಯ ಸರ್ಕಾರ ಸಂಘಟಿತ, ಅಸಂಘಟಿತ ವಲಯದ ನೌಕರರ ಹಿತ ಕಾಯಬೇಕು : ರಾಜ್ಯ ಭಾರತೀಯ ಮಜ್ದೂರ್ ಸಂಘದ ತ್ರೈ ವಾರ್ಷಿಕ ಅಧಿವೇಶನದಲ್ಲಿ ನಿರ್ಣಯ