ಭಜರಂಗಿ ಖ್ಯಾತಿಯ ನಟಿ ರುಕ್ಮಿಣಿ ವಿಜಯ್ ಕುಮಾರ್ ಬ್ಯಾಗ್, ಡೈಮಂಡ್ ರಿಂಗ್ ಕದ್ದಿದ್ದ ಕ್ಯಾಬ್ ಚಾಲಕ ಅರೆಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರುಕ್ಮಿಣಿ ವಿಜಯ್ ಕುಮಾರ್ ಅವರ ಪಾರ್ಕಿಂಗ್ ಮಾಡಿದ್ದಂತ ಕಾರಿನಲ್ಲಿದ್ದಂತ ದುಬಾರಿ ಬೆಲೆ ಬಾಳುವ ಹ್ಯಾಂಡ್ ಬ್ಯಾಗ್, ಡೈಮಂಡ್ ರಿಂಗ್ ಕದ್ದಿದ್ದಂತ ಕಾರು ಚಾಲಕನನ್ನು ಬಂಧಿಸಲಾಗಿದೆ. ಮೇ.11ರಂದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭಜರಂಗಿ ಖ್ಯಾತಿಯ ನಟಿ ರುಕ್ಮಿಣಿ ತೆರಳಿದ್ದರು. ಕಾರು ಪಾರ್ಕ್ ಮಾಡಿ ವಾಕಿಂಗ್ ಗೆ ಹೋಗುವಾಗ, ಲಾಕ್ ಮಾಡೋದು ಮರೆತಿದ್ದರು. ಇದನ್ನು ಗಮನಿಸಿದಂತ ಕ್ಯಾಬ್ ಚಾಲಕ ಮೊಹಮ್ಮದ್, ನಟಿ ರುಕ್ಮಿಣಿ ಕಾರಿನಲ್ಲಿದ್ದಂತ ದುಬಾರಿ ಬೆಲೆಯ ಹ್ಯಾಂಡ್ ಬ್ಯಾಗ್, ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದನು. … Continue reading ಭಜರಂಗಿ ಖ್ಯಾತಿಯ ನಟಿ ರುಕ್ಮಿಣಿ ವಿಜಯ್ ಕುಮಾರ್ ಬ್ಯಾಗ್, ಡೈಮಂಡ್ ರಿಂಗ್ ಕದ್ದಿದ್ದ ಕ್ಯಾಬ್ ಚಾಲಕ ಅರೆಸ್ಟ್