BREAKING: 10 ತಿಂಗಳ ಬಳಿಕ ಹಾಸನಕ್ಕೆ ಭವಾನಿ ರೇವಣ್ಣ ಎಂಟ್ರಿ: ಹೂಮಳೆ, ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ
ಹಾಸನ: ಭವಾನಿ ರೇವಣ್ಣ ಅವರು 10 ತಿಂಗಳ ಬಳಿಕ ಹಾಸನಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗೆ ಆಗಮಿಸಿದಂತ ಅವರನ್ನು ಅಭಿಮಾನಿಗಳು, ಹಿತೈಶಿಗಳು ಹೂಮಳೆ ಸುರಿಸಿ, ಪಟಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತಿಸಿದರು. ಹಾಸನ ಜಿಲ್ಲೆಯ ಹೊಳೆನರಸೀಪುರಕ್ಕೆ ಭವಾನಿ ರೇವಣ್ಣ ಇಂದು ಭೇಟಿ ನೀಡಿದರು. ಈ ವೇಳೆಯಲ್ಲಿ ಅವರಿಗೆ ಅಭಿಮಾನಿಗಳು ಹೂಮಳೆಯನ್ನು ಸುರಿಸಿ, ಪಟಾಕಿ ಸಿಡಿಸಿ, ಆರತಿ ಬೆಳಗಿ ಅದ್ಧೂರಿಯಾಗಿ ಸ್ವಾಗತಿಸಿದರು. ಈ ವೇಳೆ ಮಾತನಾಡಿದಂತ ಅವರು ನಾನು ಹಾಸನಕ್ಕೆ ಬರೋದಕ್ಕೆ ಈಗ ಅವಕಾಶ ಸಿಕ್ಕಿದೆ. ನನ್ನ ಕೈಲಾದ ಸೇವೆ ಜನರಿಗಾಗಿ … Continue reading BREAKING: 10 ತಿಂಗಳ ಬಳಿಕ ಹಾಸನಕ್ಕೆ ಭವಾನಿ ರೇವಣ್ಣ ಎಂಟ್ರಿ: ಹೂಮಳೆ, ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ
Copy and paste this URL into your WordPress site to embed
Copy and paste this code into your site to embed