BREAKING: ಕೊನೆಗೂ ಭವಾನಿ ರೇವಣ್ಣ ಪ್ರತ್ಯಕ್ಷ. ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರು…!
ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ (KR Nagara Kidnap Case) ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೆ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಸಿಕ್ಕಿದೆ. ಶುಕ್ರವಾರ (ಇಂದು) ಮಧ್ಯಾಹ್ನ ಒಂದು ಗಂಟೆಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಈ ನಡುವೆ ಕೆ ಆರ್ ನಗರ ತಾಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಿಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ. ಈ ನಡುವೆ ಕೆಲ ನಿಮಿಷಗಳ ಹಿಂದೆ ಅವರು ತಮ್ಮ … Continue reading BREAKING: ಕೊನೆಗೂ ಭವಾನಿ ರೇವಣ್ಣ ಪ್ರತ್ಯಕ್ಷ. ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರು…!
Copy and paste this URL into your WordPress site to embed
Copy and paste this code into your site to embed