BREAKING: ಮಹಿಳೆ ಅಪಹರಣ ಕೇಸಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ: ಶೀಘ್ರವೇ ಬಂಧನ
ಬೆಂಗಳೂರು: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮಹಿಳೆ ಅಪಹರಣ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭವಾನಿ ರೇವಣ್ಣ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು. ಈ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್ ಅವರು, ಭವಾನಿ ರೇವಣ್ಣ ಅವರ ಜಾಮೀನು … Continue reading BREAKING: ಮಹಿಳೆ ಅಪಹರಣ ಕೇಸಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ: ಶೀಘ್ರವೇ ಬಂಧನ
Copy and paste this URL into your WordPress site to embed
Copy and paste this code into your site to embed