ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಇತ್ತೀಚೆಗೆ ಲಿಂಗೈಕ್ಯರಾದ ಮಾಜಿ ಸಚಿವ ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರ ಗೌರವಾರ್ಥ ಫೆ.14ರ ಶನಿವಾರ ಸಂಜೆ ನುಡಿನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ವಿವರ ನೀಡಿದ ಅವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಬೆಂಗಳೂರು ಅರಮನೆ ಆವರಣದ ಗೇಟ್ … Continue reading ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ
Copy and paste this URL into your WordPress site to embed
Copy and paste this code into your site to embed