ವಿಮಾನದ ಶೌಚಾಲಯದಲ್ಲಿ ‘ಬೀಡಿ’ ಸೇದಿದ ಭೂಪ: ಪ್ರಯಾಣಿಕನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು!
ಪಣಜಿ: ದೆಹಲಿಯಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ ಅಕಾಸಾ ಏರ್ (Akasa Air) ವಿಮಾನದ ಶೌಚಾಲಯದಲ್ಲಿ ಬೀಡಿ ಸೇದಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಶನಿವಾರ ರಾಷ್ಟ್ರ ರಾಜಧಾನಿಯಿಂದ ಹೊರಟಿದ್ದ QP1625 ವಿಮಾನದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಅಧಿಕಾರಿಗಳು ಪ್ರಕರಣದ ವಿವರಗಳನ್ನು ಹಂಚಿಕೊಂಡಿದ್ದಾರೆ. ನಡೆದಿದ್ದೇನು? ದೆಹಲಿ ನಿವಾಸಿ ಆಶಿಶ್ ಎಂಬಾತ ವಿಮಾನವು ಹಾರಾಟ ನಡೆಸುತ್ತಿದ್ದಾಗ ಶೌಚಾಲಯಕ್ಕೆ ತೆರಳಿ ಬೀಡಿ ಹಚ್ಚಿದ್ದಾನೆ. ವಿಮಾನದ ಒಳಗೆ ಧೂಮಪಾನವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದರೂ, ಈತ ನಿಯಮ ಉಲ್ಲಂಘಿಸಿ ಈ ಕೃತ್ಯ ಎಸಗಿದ್ದಾನೆ. … Continue reading ವಿಮಾನದ ಶೌಚಾಲಯದಲ್ಲಿ ‘ಬೀಡಿ’ ಸೇದಿದ ಭೂಪ: ಪ್ರಯಾಣಿಕನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು!
Copy and paste this URL into your WordPress site to embed
Copy and paste this code into your site to embed