BIG NEW : ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ʻಭೂಪೇಂದ್ರ ಪಟೇಲ್ʼ ಪ್ರಮಾಣ ವಚನ ಸ್ವೀಕಾರ |Bhupendra Patel

ಗುಜರಾತ್ : ಇಂದು ಗುಜರಾತ್‌ನ ನೂತನ ಮುಖ್ಯಮಂತ್ರಿಯಾಗಿ ʻಭೂಪೇಂದ್ರ ಪಟೇಲ್ (Bhupendra Patel)ʼ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ 60 ವರ್ಷದ ಭೂಪೇಂದ್ರ ಪಟೇಲ್ ಅವರು ಗುಜರಾತ್‌ನ 2ನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಭಾಗವಹಿಸಲಿದ್ದಾರೆ. ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಕಟ್ಟಡದಲ್ಲಿರುವ ಹೆಲಿಪ್ಯಾಡ್ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ … Continue reading BIG NEW : ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ʻಭೂಪೇಂದ್ರ ಪಟೇಲ್ʼ ಪ್ರಮಾಣ ವಚನ ಸ್ವೀಕಾರ |Bhupendra Patel