ಪಂಚ ಎಂದರೆ ಐದು.ಗೋವಿನ ಹಾಲು, ಮೊಸರು, ತುಪ್ಪ, ಜೇನುತುಪ್ಪ ಹಾಗೂ ಬೆಲ್ಲ(ಸಕ್ಕರೆ) ಈ ಐದು ವಸ್ತುಗಳು ಅಮೃತಕ್ಕೆ ಸರಿಸಮಾನವಾದವು. ಈ ಎಲ್ಲಾ ವಸ್ತುಗಳನ್ನು ಕೂಡಿಸಿ ತಯಾರಿಸಿದ್ದೇ ಪಂಚಾಮೃತ.

ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ವಿದ್ಯಾಧರ್ ತಂತ್ರಿ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9686268564 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9686268564
ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9686268564.

ದೇವಾಸುರರು ಸಮುದ್ರಮಥನ ಮಾಡುವಾಗ ಅಮೃತ ಸಿಕ್ಕಿತು.ಆ ಅಮೃತಕ್ಕೆ ಸಮಾನವಾದುದು ಭುವಿಯಲ್ಲಿ ಪಂಚಾಮೃತವೆಂಬ ನಂಬಿಕೆ ಬೆಳೆದುಬಂದಿದೆ.ಪಂಚಾಮೃತದ ಸೇವನೆಯಿಂದ ದೀರ್ಘಾಯುಷ್ಯ ಪ್ರಾಪ್ತಿಯಾಗುತ್ತದೆಂದು ಹೇಳಲಾಗುತ್ತದೆ. ಪುರಾಣಗಳ ಪ್ರಕಾರ ಪಂಚಾಮೃತದಲ್ಲಿರುವ ಪಂಚವಸ್ತುಗಳು ಈ ತತ್ವವನ್ನು ತಿಳಿಸುತ್ತವೆ.. ಹಾಲು ಶುದ್ಧತೆ ಹಾಗೂ ಧಾರ್ಮಿಕತೆಯ ದ್ಯೋತಕವಾಗಿದೆ.ಮೊಸರು ಸಮೃದ್ಧಿ ಹಾಗೂ ಸಂತಾನದ ಪ್ರತೀಕವಾಗಿದೆ. ಮಧು (ಜೇನುತುಪ್ಪ) ಮಧುರವಾದ ಮಾತು ಹಾಗೂ ಏಕತೆಯನ್ನು ಸಮರ್ಥಿಸುತ್ತದೆ.ಸಕ್ಕರೆ ಅಥವಾ ಬೆಲ್ಲ ಮಾಧುರ್ಯ ಹಾಗೂ ಆನಂದವನ್ನು ತಿಳಿಸುತ್ತದೆ.ತುಪ್ಪ ಜ್ಞಾನ ಹಾಗೂ ವಿಜಯವನ್ನು ಸಮರ್ಥಿಸುತ್ತದೆ.

ಧಾರ್ಮಿಕ ಪೂಜಾವಿಧಾನಗಳು ಪಂಚಾಮೃತವಿಲ್ಲದೇ ಪರಿಪೂರ್ಣತೆಯನ್ನು ಪಡೆಯುವುದಿಲ್ಲ.ದೇವರ ಪ್ರತಿಮೆಗೆ ಹಾಲು,ಮೊಸರು,ತುಪ್ಪ,ಸಕ್ಕರೆ.ಜೇನುತುಪ್ಪಗಳಿಂದ ಪಂಚಾಮೃತದ ಅಭಿಷೇಕ ಮಾಡಲಾಗುತ್ತದೆ.ಕೊನೆಯಲ್ಲಿ ಅದನ್ನು ಪಂಚಾಮೃತ ತೀರ್ಥವೆಂದು ಪ್ರಸಾದ ರೂಪದಲ್ಲಿ ಭಕ್ತರಿಗೆ ಹಂಚಲಾಗುತ್ತದೆ.

ಪಂಚಾಮೃತವನ್ನು ಪ್ರತಿನಿತ್ಯವೂ ಸೇವಿಸುವುದರಿಂದ ದೇಹದಲ್ಲಾಗುವ ಪರಿಣಾಮಗಳು..

ದೈಹಿಕ ಆರೋಗ್ಯದ ವೃದ್ಧಿ.ಶರೀರ ಆರೋಗ್ಯ ಹಾಗೂ ಬಲದಿಂದ ಕೂಡಿರುತ್ತದೆ.ಶೀತ ಹಾಗೂ ತಲೆನೋವಿನ ನಿವಾರಣೆಯಾಗುತ್ತದೆ.ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.ನೆನಪಿನ ಶಕ್ತಿಯ ವೃದ್ಧಿಯಾಗುತ್ತದೆ. ಕ್ರಿಯಾಶೀಲತೆ ಹಾಗೂ ಚರ್ಮದ ಕಾಂತಿ ಹೆಚ್ಚುತ್ತದೆ.ಪ್ರತಿದಿನ ಬೆಳಿಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಪಂಚಾಮೃತವನ್ನು ಸೇವಿಸಿದರೊಳಿತು. ಇನ್ನು ಗರ್ಭಿಣಿ ಸ್ತ್ರೀಯರು ಪಂಚಾಮೃತವನ್ನು ಪ್ರತಿನಿತ್ಯವೂ ಸೇವಿಸಿದರೆ ಉತ್ತಮವಾಗಿ ಮಗುವಿನ ಬೆಳವಣಿಗೆಯಾಗುತ್ತದೆ ಹಾಗೂ ತಾಯಿ,ಮಗುವಿಗೆ ಒಳ್ಳೆಯ ಶಕ್ತಿ (Energy Booster) ಸಿಗುತ್ತದೆಂದು ಆಯುರ್ವೇದದಲ್ಲಿ ತಿಳಿಸಲಾಗಿದೆ.

ಪಂಚಾಮೃತವನ್ನು ತಯಾರಿಸುವ ವಿಧಾನ (ಪ್ರಮಾಣ)
– ಹಾಲು ೫ ಚಮಚ
ಮೊಸರು ೪ ಚಮಚ
ಸಕ್ಕರೆ ಅಥವಾ ಬೆಲ್ಲ ೩
ಚಮಚ ಗೋವಿನ ತುಪ್ಪ ೨ ಚಮಚ
ಜೇನುತುಪ್ಪ ೧ ಚಮಚ

ಈ ಪಂಚವಸ್ತುಗಳನ್ನೂ ಸರಿಯಾಗಿ ಮಿಶ್ರಣ ಮಾಡಿ ಕದಡಬೇಕು.ಆಗ ಮಧುರವಾದ ಪಂಚಾಮೃತ ಸಿದ್ಧವಾಗುತ್ತದೆ. ಕ್ರಮವಾಗಿ ಒಂದಕಿಂತ ಒಂದು ಕಡಿಮೆ ಇದ್ದರೆ ಒಳ್ಳೆಯದು. ಇನ್ನು ಎಳನೀರುಗಳನ್ನೂ ಇದಕ್ಕೆ ಸೇರಿಸುತ್ತಾರೆ..ಹಲವೆಡೆ ತುಳಸಿ,ಡ್ರೈಪ್ರೂಟ್ಸಗಳನ್ನೂ ಪಂಚಾಮೃತಕ್ಕೆ ಸೇರಿಸುತ್ತಾರೆ. ಪಂಚಾಮೃತ ಭುವಿಯಲ್ಲಿನ ಅಮೃತವೆಂಬುದಂತೂ ಸತ್ಯ.

ಲೋಕಾಃ ಸಮಸ್ತಾಃ ಸುಖಿನೋ ಭವಂತು.

ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ವಿದ್ಯಾಧರ್ ತಂತ್ರಿ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9686268564 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9686268564  ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9686268564.

Share.
Exit mobile version