BREAKIN NEWS : ಸಾಲ ವಂಚನೆ ಪ್ರಕರಣ : ICICI ಬ್ಯಾಂಕ್ ಮಾಜಿ CEO ಚಂದಾ ಕೊಚ್ಚರ್ , ದೀಪಕ್ ಕೊಚ್ಚರ್ 3 ದಿನ CBI ಕಸ್ಟಡಿಗೆ | Loan fraud case

ನವದೆಹಲಿ : ಕೇಂದ್ರೀಯ ತನಿಖಾ ದಳ (CBI) ಶನಿವಾರ ಐಸಿಐಸಿಐ (ICIC) ಬ್ಯಾಂಕ್‌ ಮಾಜಿ ಸಿಇಒ ಚಂದಾ (Chanda Kochhar) ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಈ ವೇಳೆ ಮೂರು ದಿನಗಳ ಕಾಲ ಕಸ್ಟಡಿಗೆ ಕೋರಿತ್ತು. ಇದಕ್ಕೆ ನ್ಯಾಯಾಲಯ ನೀಡಿದೆ. ಸಾಲ ವಂಚನೆ ಪ್ರಕರಣದಲ್ಲಿ ಚಂದಾ ಕೊಚ್ಚರ್ ಮತ್ತು ಆಕೆಯ ಪತಿಯನ್ನು ನಿನ್ನೆ ಬಂಧಿಸಲಾಗಿತ್ತು. ಶಂಕಿತ ಐಸಿಐಸಿಐ ಬ್ಯಾಂಕ್-ವೀಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಸಿಬಿಐ ಐಸಿಐಸಿಐ ಬ್ಯಾಂಕ್ … Continue reading BREAKIN NEWS : ಸಾಲ ವಂಚನೆ ಪ್ರಕರಣ : ICICI ಬ್ಯಾಂಕ್ ಮಾಜಿ CEO ಚಂದಾ ಕೊಚ್ಚರ್ , ದೀಪಕ್ ಕೊಚ್ಚರ್ 3 ದಿನ CBI ಕಸ್ಟಡಿಗೆ | Loan fraud case