ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ

ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದಿಂದ ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಇದಲ್ಲದೇ ವಿಶೇಷ ರೈಲುಗಳ ಸೇವೆ ರದ್ದುಗೊಳಿಸಲಾಗಿದೆ. I. ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ ಮುಂಬರುವ ರಕ್ಷಾ ಬಂಧನ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿ/ವಿನಾಯಕ ಚತುರ್ಥಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ದಕ್ಷಿಣ ಮಧ್ಯ ರೈಲ್ವೆಯು ಸಿಕಂದರಾಬಾದ್ ಮತ್ತು ಮೈಸೂರು ನಡುವೆ ಪ್ರತಿ ದಿಕ್ಕಿನಲ್ಲಿ ನಾಲ್ಕು ಟ್ರಿಪ್‌ಗಳ ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ … Continue reading ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ