BIG NEWS : ಬೈಕ್ ಸವಾರರೇ ಎಚ್ಚರ…! “ಹಾಫ್ ಹೆಲ್ಮೆಟ್ ಧರಿಸಿದ್ರೆ ಜೀವಕ್ಕೆ ಕುತ್ತು” -ನಿಮ್ಹಾನ್ಸ್ ತಜ್ಞ ವೈದ್ಯರು, ಪೊಲೀಸರ ಅಧ್ಯಯನದಿಂದ ಬಂದ ಮಾಹಿತಿ ಏನು ಗೊತ್ತಾ..?

ಬೆಂಗಳೂರು : ಯಾರ ಆಯಸ್ಸು ಎಲ್ಲಿವರೆಗೆ ಅಂತ ಯಾರಿಗೂ ಗೊತ್ತಿರಲ್ಲ. ಆದರೆ ಪ್ರತಿಯೊಬ್ಬರಿಗೂ ತಮ್ಮ ಜೀವದ ಬಗ್ಗೆ ಕಾಳಜಿ ಮುಖ್ಯ. ಬೈಕ್ (Bike) ಅಪಘಾತದಲ್ಲಿ ಅದೆಷ್ಟೊ ಜನರ ಉಸಿರು ನಿಂತಿದೆ. ಹೀಗಾಗಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ (Helmet) ಧರಿಸಬೇಕು ಅಂತ ಕಾನೂನಿದೆ. ಆದರೆ ಈ ನಿಯಮದ ಕಾಳಜಿ ಕೆಲ ಜನರಿಗೆ ಇನ್ನೂ ಅರ್ಥವೇ ಆಗಿಲ್ಲ. ಹೀಗಾಗಿ ಬೇಕಾಬಿಟ್ಟಿ ಹೆಲ್ಮೆಟ್ ಧರಿಸದೇ ಓಡಾಡುತ್ತಾರೆ. ಇನ್ನು ಕೆಲವರು ದಂಡ ಕಟ್ಟುವುದನ್ನು ತಪ್ಪಿಸಲು ಹೆಲ್ಮೆಟ್ ಧರಿಸುತ್ತಾರೆ. ಇದೇನೇಯಿರಲಿ, ಈ ಹೆಲ್ಮೆಟ್ … Continue reading BIG NEWS : ಬೈಕ್ ಸವಾರರೇ ಎಚ್ಚರ…! “ಹಾಫ್ ಹೆಲ್ಮೆಟ್ ಧರಿಸಿದ್ರೆ ಜೀವಕ್ಕೆ ಕುತ್ತು” -ನಿಮ್ಹಾನ್ಸ್ ತಜ್ಞ ವೈದ್ಯರು, ಪೊಲೀಸರ ಅಧ್ಯಯನದಿಂದ ಬಂದ ಮಾಹಿತಿ ಏನು ಗೊತ್ತಾ..?