ನಾಳೆ ಬಿಡದಿ ಹಾಫ್ ಮ್ಯಾರಥಾನ್: ನಮ್ಮ ಮೆಟ್ರೋ ರೈಲು ಸಂಚಾರ ಮುಂಜಾನೆ 4ರಿಂದಲೇ ಆರಂಭ | Namma Metro

ಬೆಂಗಳೂರು: ನಾಳೆ ಬಿಡದಿ ಹಾಫ್ ಮ್ಯಾರಥಾನ್ 2025 ನಡೆಯಲಿದೆ. ಈ ಪ್ರಯುಕ್ತ ನಮ್ಮ ಮೆಟ್ರೋ ರೈಲು ಸಂಚಾರ ಮುಂಜಾನೆ 4 ಗಂಟೆಯಿಂದಲೇ ಆರಂಭಗೊಳ್ಳಲಿದೆ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮಾರ್ಚ್ 23, 2025ರ ಭಾನುವಾರದ ನಾಳೆ ನಡೆಯಲಿರುವ ಬಿಡದಿ ಹಾಫ್ ಮ್ಯಾರಥಾನ್ ಪುಯುಕ್ತ ಎಲ್ಲಾ ನಾಲ್ಕು, ಟರ್ಮಿನಲ್‌ಗಳಿಂದ 7.00 ಗಂಟೆಗೆ ಬದಲಾಗಿ ಮುಂಜಾನೆ 5.00 ಗಂಟೆಗೆ ಮೆಟ್ರೋ ರೈಲು ಸೇವೆ ಪ್ರಾರಂಭವಾಗಲಿವೆ ಎಂದು ತಿಳಿಸಿದೆ. ಆದಾಗ್ಯೂ, ಸಾರ್ವಜನಿಕರು … Continue reading ನಾಳೆ ಬಿಡದಿ ಹಾಫ್ ಮ್ಯಾರಥಾನ್: ನಮ್ಮ ಮೆಟ್ರೋ ರೈಲು ಸಂಚಾರ ಮುಂಜಾನೆ 4ರಿಂದಲೇ ಆರಂಭ | Namma Metro