ಬೀದರ್ : ಕೊಟ್ಟ ಸಾಲವನ್ನು ವಾಪಾಸ್ ಕೇಳಿದಕ್ಕೆ ಬಾಲ್ಯ ಸ್ನೇಹಿತನ್ನೇ ಬರ್ಬರವಾಗಿ ಕೊಲೆಗೈದ ಪಾಪಿ!

ಬೀದರ್ : ಕೊಟ್ಟ ಸಾಲವನ್ನು ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯೊಬ್ಬ ಬಾಲ್ಯ ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ತಾಲೂಕಿನ ಯಾಕತನಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬೀದರ್ ತಾಲ್ಲೂಕಿನ ಯಾಕತನಪುರ ಗ್ರಾಮದ ಬಳಿ ಈ ದುಷ್ಕೃತ್ಯ ನಡೆದಿದೆ. ಮೊಹಮ್ಮದ್ ಸಿರಾಜ್ ತಲೆಗೆ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಲಾಗಿದೆ. ಮೊಹಮ್ಮದ್ ಸಿರಾಜ್ ನ ಬಾಲ್ಯ ಸ್ನೇಹಿತ ಯಾಸಿನಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಪ್ರಕರಣದ ಆರೋಪಿಯಾಗಿರುವ ಯಾಸಿನ್ ನನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ … Continue reading ಬೀದರ್ : ಕೊಟ್ಟ ಸಾಲವನ್ನು ವಾಪಾಸ್ ಕೇಳಿದಕ್ಕೆ ಬಾಲ್ಯ ಸ್ನೇಹಿತನ್ನೇ ಬರ್ಬರವಾಗಿ ಕೊಲೆಗೈದ ಪಾಪಿ!