Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉದ್ವಿಗ್ನತೆ ನಡುವೆ ಮಧ್ಯಪ್ರಾಚ್ಯ ದೇಶಗಳಲ್ಲಿ ನಿಗದಿಯಾಗಿದ್ದ CBSE 10, 12ನೇ ತರಗತಿ ‘ಬೋರ್ಡ್ ಪರೀಕ್ಷೆ’ ಮುಂದೂಡಿಕೆ

03/03/2026 2:45 PM

ಅದ್ಯಾತ್ಮ‌ ಅಂದರೆ ಚರ್ಮಶುದ್ಧಿ ಅಲ್ಲ, ಅಂತರಂಗದ ಶುದ್ದಿ ಎಂದು ತೋರಿಸಿದವರು ತಾತಯ್ಯ: ಕೆ.ವಿ ಪ್ರಭಾಕರ್

03/03/2026 2:43 PM

ALERT : ದೀರ್ಘಕಾಲ `ಇಯರ್‌ ಫೋನ್’ ಬಳಕೆ ನಿಮ್ಮ ಕಿವುಡುತನಕ್ಕೆ ಕಾರಣವಾಗಬಹುದು !

03/03/2026 2:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೀದರ್ : ಕಾಲೇಜು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ : ‘ಜೈ ಶ್ರೀರಾಮ್’ ಹಾಡು ಹಾಕಿದ್ದಕ್ಕೆ ಗಲಾಟೆ
KARNATAKA

ಬೀದರ್ : ಕಾಲೇಜು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ : ‘ಜೈ ಶ್ರೀರಾಮ್’ ಹಾಡು ಹಾಕಿದ್ದಕ್ಕೆ ಗಲಾಟೆ

By kannadanewsnow0529/05/2024 5:13 PM

ಬೀದರ್ : ಕಾಲೇಜು ಕಾರ್ಯಕ್ರಮ ಒಂದರಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಹಿಂದೂ ಹಾಗೂ ಮುಸ್ಲಿಂ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬೀದರ್ ನ ಮೈಲೂರು ಕ್ರಾಸ್ ಬಳಿ ಇರುವ ಜಿಎನ್ಡಿ ಡಿಗ್ರಿ ಕಾಲೇಜಿನಲ್ಲಿ ನಡೆದಿದೆ.

ಹೌದು ಬೀದರ್ ನ ಜಿ ಏನ್ ಡಿ ಕಾಲೇಜಿನಲ್ಲಿ ಇಂದು ಕಾಲೇಜು ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಜೈ ಶ್ರೀ ರಾಮ್ ಹಾಡು ಹಾಕಿದ್ದಕ್ಕೆ ಗಲಾಟೆ ಆರಂಭವಾಗಿದೆ. ಈ ವೇಳೆ ಹಿಂದೂ ಹಾಗೂ ಮುಸ್ಲಿಂ ವಿದ್ಯಾರ್ಥಿಗಳು ಪರಸ್ಪರ ಕಾಲೇಜು ಸಭಾಂಗಣದಲ್ಲೇ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಬೀದರ್ ನ ಮೈಲೂರು ಕ್ರಾಸ್ ನಲ್ಲಿರುವ ಗುರುನಾನಕ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.ಘಟನೆಯು ಗಾಂಧಿ ಗಂಜಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಚಿವ ಈಶ್ವರ ಖಂಡ್ರೆ ಹಾಗೂ ರಹೀಮ್ ಖಾನ್ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ಅದ್ಯಾತ್ಮ‌ ಅಂದರೆ ಚರ್ಮಶುದ್ಧಿ ಅಲ್ಲ, ಅಂತರಂಗದ ಶುದ್ದಿ ಎಂದು ತೋರಿಸಿದವರು ತಾತಯ್ಯ: ಕೆ.ವಿ ಪ್ರಭಾಕರ್

03/03/2026 2:43 PM2 Mins Read

ALERT : ದೀರ್ಘಕಾಲ `ಇಯರ್‌ ಫೋನ್’ ಬಳಕೆ ನಿಮ್ಮ ಕಿವುಡುತನಕ್ಕೆ ಕಾರಣವಾಗಬಹುದು !

03/03/2026 2:38 PM1 Min Read

ALERT : ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಹೃದಯಾಘಾತದ ಲಕ್ಷಣಗಳು ಪುರುಷರಿಗಿಂತ ಭಿನ್ನ! ನಿರ್ಲಕ್ಷಿಸಬೇಡಿ

03/03/2026 2:18 PM1 Min Read
Recent News

BREAKING : ಉದ್ವಿಗ್ನತೆ ನಡುವೆ ಮಧ್ಯಪ್ರಾಚ್ಯ ದೇಶಗಳಲ್ಲಿ ನಿಗದಿಯಾಗಿದ್ದ CBSE 10, 12ನೇ ತರಗತಿ ‘ಬೋರ್ಡ್ ಪರೀಕ್ಷೆ’ ಮುಂದೂಡಿಕೆ

03/03/2026 2:45 PM

ಅದ್ಯಾತ್ಮ‌ ಅಂದರೆ ಚರ್ಮಶುದ್ಧಿ ಅಲ್ಲ, ಅಂತರಂಗದ ಶುದ್ದಿ ಎಂದು ತೋರಿಸಿದವರು ತಾತಯ್ಯ: ಕೆ.ವಿ ಪ್ರಭಾಕರ್

03/03/2026 2:43 PM

ALERT : ದೀರ್ಘಕಾಲ `ಇಯರ್‌ ಫೋನ್’ ಬಳಕೆ ನಿಮ್ಮ ಕಿವುಡುತನಕ್ಕೆ ಕಾರಣವಾಗಬಹುದು !

03/03/2026 2:38 PM

BIG NEWS : `ಫೀಸ್’ ಕಟ್ಟದ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು !

03/03/2026 2:25 PM
State News
KARNATAKA

ಅದ್ಯಾತ್ಮ‌ ಅಂದರೆ ಚರ್ಮಶುದ್ಧಿ ಅಲ್ಲ, ಅಂತರಂಗದ ಶುದ್ದಿ ಎಂದು ತೋರಿಸಿದವರು ತಾತಯ್ಯ: ಕೆ.ವಿ ಪ್ರಭಾಕರ್

By kannadanewsnow0903/03/2026 2:43 PM KARNATAKA 2 Mins Read

ಕೋಲಾರ: ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ ಅವರು, ಅದ್ಯಾತ್ಮ‌ ಅಂದರೆ ಚರ್ಮಶುದ್ಧಿ…

ALERT : ದೀರ್ಘಕಾಲ `ಇಯರ್‌ ಫೋನ್’ ಬಳಕೆ ನಿಮ್ಮ ಕಿವುಡುತನಕ್ಕೆ ಕಾರಣವಾಗಬಹುದು !

03/03/2026 2:38 PM

ALERT : ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಹೃದಯಾಘಾತದ ಲಕ್ಷಣಗಳು ಪುರುಷರಿಗಿಂತ ಭಿನ್ನ! ನಿರ್ಲಕ್ಷಿಸಬೇಡಿ

03/03/2026 2:18 PM

ಬಿಜೆಪಿ ಎಷ್ಟೇ ಹುಳಿ ಹಿಂಡಿದ್ರು, ನನ್ನ, ಡಿಕೆ ಶಿವಕುಮಾರ್ ಹಾಲು ಜೇನಿನಂತ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರಲ್ಲ : ಸಿಎಂ

03/03/2026 1:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.