BREAKING: ಏ.16ರಂದು ಬೀದರ್ ವಿಮಾನ ನಿಲ್ದಾಣ ವಿದ್ಯುಕ್ತವಾಗಿ ಉದ್ಘಾಟನೆ: ಸಚಿವ ಈಶ್ವರ್ ಖಂಡ್ರೆ

ಬೀದರ್ : ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಇದೇ 15ರಿಂದ ಪುನಾರಂಭಗೊಳ್ಳಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಮಾನಯಾನಕ್ಕೆ 16ರಂದು ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಬೀದರ್ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಇದು 2025ನೇ ಇಸವಿಯಾಗಿದ್ದು, ಈ ವರ್ಷ ಜಿಲ್ಲೆಯಲ್ಲಿ 2025 ಕೋಟಿ ರೂ. ಮೌಲ್ಯದ ವಿವಿಧ … Continue reading BREAKING: ಏ.16ರಂದು ಬೀದರ್ ವಿಮಾನ ನಿಲ್ದಾಣ ವಿದ್ಯುಕ್ತವಾಗಿ ಉದ್ಘಾಟನೆ: ಸಚಿವ ಈಶ್ವರ್ ಖಂಡ್ರೆ