BREAKING: ಬೀದರ್ ಬ್ಯಾಂಕ್ ದರೋಡೆ ಕೇಸ್: ಮೃತರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ಘೋಷಣೆ

ಬೀದರ್: ಬೀದರ್‌ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಹತ್ಯೆಗೀಡಾದ ಭದ್ರತಾ ಸಿಬ್ಬಂದಿ ಗಿರಿ ವೆಂಕಟೇಶ್ ಅವರ ಬೇಮಳಖೇಡ್ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ದುರಂತದಿಂದ ತೀವ್ರ ದುಃಖ ವ್ಯಕ್ತಪಡಿಸಿದ ಸಚಿವರು, ಗಿರಿ ವೆಂಕಟೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು ಮತ್ತು ಕುಟುಂಬಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಆಶ್ವಾಸನೆ ನೀಡಿದರು. ಮೃತರ ಕುಟುಂಬಕ್ಕಾಗಿ ಸಮಗ್ರ ಪರಿಹಾರ ಘೋಷಿಸಿದ ಅವರು, … Continue reading BREAKING: ಬೀದರ್ ಬ್ಯಾಂಕ್ ದರೋಡೆ ಕೇಸ್: ಮೃತರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ಘೋಷಣೆ