BIG BREAKIG NEWS: ಕನ್ನಡ ರಾಜ್ಯೋತ್ಸವ ದಿನದಂದು, ಪುನೀತ್ ರಾಜ್ ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ!

ಬೆಂಗಳೂರು : ಇಂದಿನಿಂದ ಆಗಸ್ಟ್‌ 15ರವರೆಗೆ ಲಾಲ್‌ಬಾಗ್‌ನಲ್ಲಿ ನಡೆಯಲಿರುವ 212ನೇ ಫಲ ಪುಷ್ಪ ಪ್ರದರ್ಶನಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ ಬಳಿಕ ಸಿಎಂ ಬೊಮ್ಮಾಯಿ ಮಾತನಾಡಿ “ನ.1ರಂದು ಪುನೀತ್‌ಗೆ ʼಕರ್ನಾಟಕ ರತ್ನ ಪ್ರಶಸ್ತಿʼ ನೀಡ್ತೇವೆ” ಎಂದಿದ್ದಾರೆ. ದಿವಂಗತ. ಪುನೀತ್‌ ರಾಜ್‌ ಕುಮಾರ್‌ ಅವರಿಗೆ ನ.1 ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತಯಾರಿ ನಡೆಸಲಾಗುತ್ತಿದೆ. ಕರ್ನಾಟಕ ರತ್ನ ಪ್ರಶಸ್ತಿಗೆ ಈಗಾಗಲೇ ಸಣ್ಣ ಸಮಿತಿ ಸಹ ರಚನೆ ಮಾಡಿಕೊಂಡಿದ್ದೇವೆ. ಡಾ. ಪುನೀತ್‌ ಕುಟುಂಬ ಸದಸ್ಯರು ಇರಲಿದ್ದಾರೆ ಲಾಲ್‌ಬಾಗ್‌ನಲ್ಲಿ ಮುಖ್ಯಮಂತ್ರಿ … Continue reading BIG BREAKIG NEWS: ಕನ್ನಡ ರಾಜ್ಯೋತ್ಸವ ದಿನದಂದು, ಪುನೀತ್ ರಾಜ್ ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ!