BIG BREAKING: ರಾಗಿಣಿಯಾಯ್ತು ಈಗ ನಟಿ ಸಂಜನಾಗೂ ಜೈಲು: 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್..!

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾರ ಸಿಸಿಬಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಿದ್ದು, ವಿಡಿಯೋ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಮುಂದೆ ಹಾಜರು ಪಡಿಸಲಾಗಿತ್ತು. ಸಧ್ಯ ಕೋರ್ಟ್‌ ತನ್ನ ಆದೇಶ ನೀಡಿದ್ದು, ನಟಿ ಸಂಜನಾರನ್ನ 2 ದಿನಗಳ ಕಾಲ ನ್ಯಾಯಂಗ ಬಂಧನಕ್ಕೆ ನೀಡಿದೆ. 1ನೇ ಎಸಿಎಂಎಂ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದ್ದು, ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಸೇರಲಿರುವ ನಟಿ ಸಂಜನಾ 2 ದಿನಗಳ ಕಾಲ ಸೆರೆಮನೆ ವಾಸ ಅನುಭವಿಸಲಿದ್ದಾರೆ. ಕಳೆದ 11 ದಿನಗಳಿಂದ ಸಿಸಿಬಿ … Continue reading BIG BREAKING: ರಾಗಿಣಿಯಾಯ್ತು ಈಗ ನಟಿ ಸಂಜನಾಗೂ ಜೈಲು: 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್..!