ಗುಜರಾತ್ : ಇಂದು ಸಂಜೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಗೇಮಿಂಗ್ ಝೋನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 22 ಜನರು ಸಜೀವ ದಹನಗೊಂಡಿರುವ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ಟೆಂಡರ್ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದೆ. ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ನಾಪತ್ತೆಯಾದವರ ಬಗ್ಗೆ ನಮಗೆ ಯಾವುದೇ ಸಂದೇಶ ಬಂದಿಲ್ಲ. ತಾತ್ಕಾಲಿಕ ಕಟ್ಟಡ ಕುಸಿದಿರುವುದರಿಂದ ಮತ್ತು ಗಾಳಿಯ ವೇಗದಿಂದಾಗಿ ನಾವು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ತೊಂದರೆ ಎದುರಿಸುತ್ತಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.







![ವಿಡಿಯೊ: ಮಲ್ಲಿಗೆ ಮುಡಿದು, ತೆಳು ನೀಲಿ ಸೀರೆಯಲ್ಲಿ ವಿಜಯ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಬಂದ ತ್ರಿಶಾ ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-450x253.jpg)
