ಗುವಾಹಟಿ: ಇತ್ತೀಚೆಗೆ ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ ಸರ್ಕಾರವು ಏಕರೂಪ ಸಂಹಿತೆ ಜಾರಿಗೆ ತಂದಿತ್ತು.ಇದೀಗ ಮಹತ್ವದ ನಿರ್ಧಾರವೊಂದರಲ್ಲಿ ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಅಸ್ಸಾಂ ಸಚಿವ ಸಂಪುಟವು ಶುಕ್ರವಾರ ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ- 1935 ಅನ್ನು ರದ್ದೂಗೊಳಿಸುವ ಮೂಲಕ ಏಕರೂಪ ನಾಗರೀಕ ಸಂಹಿತೆಗೆ ಹೆಜ್ಜೆ ಇಟ್ಟಿದೆ ಎಂದು ತಿಳಿದುಬಂದಿದೆ.
BIG NEWS : ದಾನಿಗಳ ‘ಅಂಡಾಣು, ವೀರ್‍ಯಾಣು’ ಪಡೆಯಲು ಕೇಂದ್ರ ಅಸ್ತು :ಸಂತಾನ ಪಡೆಯಲು ನಿಯಮಗಳಿಗೆ ತಿದ್ದುಪಡಿ
ಈ ಬಗ್ಗೆ ಹೇಳಿಕೆ ನೋಡಿರುವ ಸಚಿವ ಜಯಂತ ಮಲ್ಲಬರುವ, ಇದು ಏಕರೂಪ ನಾಗರಿಕ ಸಂಹಿತೆ (ಯುಸಿಸಿ)ಯತ್ತ ಹೆಜ್ಜೆ. ಈಗ ಮುಸ್ಲಿಂ ವಿವಾಹಗಳು ಮತ್ತು
ವಿಚ್ಛೇದನದ ಎಲ್ಲಾ ವಿಷಯಗಳನ್ನು ವಿಶೇಷ ವಿವಾಹ ಕಾಯ್ದೆಯಡಿ ನೋಡಿಕೊ ಳ್ಳಲಾಗುವುದು ಎಂದರು.
ಬೆಂಗಳೂರಲ್ಲಿ ‘ತಪ್ಪಾಗಿ ಆಸ್ತಿ ತೆರಿಗೆ’ ಘೋಷಿಸಿಕೊಂಡವರಿಗೆ ಗುಡ್ ನ್ಯೂಸ್: ‘ಒನ್ ಟೈಮ್ ಸೆಟ್ಲ್ ಮೆಂಟ್’ಗೆ ಅವಕಾಶ
ಮುಸ್ಲಿಂ ಕಾಯ್ದೆಯಡಿಯ 94 ಮುಸ್ಲಿಂ ರಿಜಿಸ್ಟ್ರಾರ್‌ಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡ ಲಾಗುವುದು. ಅವರಿಗೆ ತಲಾ 2 ಲಕ್ಷ ರು. ಪರಿಹಾರ ನೀಡಲಾಗು ವುದು ಎಂದರು. ಇತ್ತೀಚೆಗೆ ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ ಸರ್ಕಾರವು ಏಕರೂಪ ಸಂಹಿತೆ ಜಾರಿಗೆ ತಂದಿತ್ತು.
ಅನರ್ಹ ಕಾರ್ಮಿಕ ಕಾರ್ಡ್‌ಗಳನ್ನು ಗುರುತಿಸಲು ಮನೆ-ಮನೆ ಸಮೀಕ್ಷೆ : ಸಚಿವ ಸಂತೋಷ್ ಲಾಡ್