BIG BREAKING : ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ : ‘HAL’ ಠಾಣೆಯಲ್ಲಿ ‘FIR’ ದಾಖಲು

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎನ್‌ಎಸ್‌ಜಿ ಕಮಾಂಡೋಸ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬ್ಲಾಸ್ಟ್ ಪ್ರಕರಣದ ಕುರಿತು ಹೆಚ್‌ಎಎಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ : ಇದರಲ್ಲಿ ‘ಬಿಜೆಪಿ’ ರಾಜಕೀಯ ಮಾಡುವುದು ಸರಿಯಲ್ಲ : ಸಿಎಂ ಸಿದ್ದರಾಮಯ್ಯ ಕಿಡಿ ಐಪಿಸಿ ಸೆಕ್ಷನ್ 307 , 471 ಮತ್ತು ಯುಎಪಿಯ 16 (ಭಯೋತ್ಪಾದಕ ಕೃತ್ಯ), 18 (ಪಿತೂರಿ) ಹಾಗೂ 38 (ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಅಪರಾಧ) ಮತ್ತು … Continue reading BIG BREAKING : ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ : ‘HAL’ ಠಾಣೆಯಲ್ಲಿ ‘FIR’ ದಾಖಲು