BIG BREAKING : ಟೂಲ್ ಕಿಟ್ ಪ್ರಕರಣ : ವಕೀಲೆ ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

ನವದೆಹಲಿ : ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ದೆಹಲಿ ಚಲೋ ಚಳವಳಿಗೆ ಸಂಬಂಧಿಸಿದಂತೆ ಟೂಲ್ ಕಿಟ್ ಪ್ರಕರಣದಲ್ಲಿ ಬಂಧನದಿಂದ ಪಾರಾಗಲು ವಕೀಲೆ ನಿಖಿತಾ ಜಾಕೋಬ್ ಸಲ್ಲಿಸಿರುವ ನಿರೀಕ್ಷಾ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಪಟಿಯಾಲಾ ಕೋರ್ಟ್ ಮಾರ್ಚ್ 9 ಕ್ಕೆ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಹೋರಾಟಗಾರ್ತಿ ವಕೀಲೆ ಜಾಕೋಬ್ ಮತ್ತು ಪುಣೆ ಮೂಲದ ಶಂತನು ಮುಲುಕ್ ಗೂ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಈ ನಡುವೆ ನಿಖಿತಾ ಜಾಕೋಬ್ … Continue reading BIG BREAKING : ಟೂಲ್ ಕಿಟ್ ಪ್ರಕರಣ : ವಕೀಲೆ ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್