Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ‘ಸೆಕೆಂಡ್ ಹ್ಯಾಂಡ್ ಕಾರು’ ಖರೀದಿಸುತ್ತಿದ್ದೀರಾ.? ಅದಕ್ಕೂ ಮುನ್ನ ಈ ವಿಷಯ ತಿಳಿಯಿರಿ, ಇಲ್ಲದಿದ್ರೆ ನಿಮ್ಗೆ ನಷ್ಟ!

19/03/2026 3:18 PM

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಒಂದೇ ದಿನದಲ್ಲಿ ಹೂಡಿಕೆದಾರರ 7.6 ಲಕ್ಷ ಕೋಟಿ ಸಂಪತ್ತು ಭಸ್ಮ! | Stock market

19/03/2026 2:43 PM

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING : ಬಜೆಟ್ ಬೆನ್ನಲ್ಲೆ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ : BSE ಸೆನ್ಸಕ್ಸ್ 2500 ನಿಫ್ಟಿ 500 ಅಂಕ ಕುಸಿತ
INDIA

BIG BREAKING : ಬಜೆಟ್ ಬೆನ್ನಲ್ಲೆ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ : BSE ಸೆನ್ಸಕ್ಸ್ 2500 ನಿಫ್ಟಿ 500 ಅಂಕ ಕುಸಿತ

By kannadanewsnow0501/02/2026 12:30 PM

ನವದೆಹಲಿ : 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. 9ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ರವಿದಾಸ್ ಅವರ ಜನ್ಮ ದಿನಾಚರಣೆ ಹಾಗೂ ಮಾಘ ಪೂರ್ಣಿಮೆ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು. ಈ ವೇಳೆ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಕಂಡಿದ್ದು BSE ಸೆನ್ಸಕ್ಸ್ 2500 ಹಾಗು ನಿಫ್ಟಿ 500 ಅಂಕ ಕುಸಿತ ಕಂಡಿದೆ.

ಈ ವೇಳೆ ಮಧ್ಯ ಸಿಗರೇಟ್ ವಿಮಾನದ ಬಿಡಿ ಭಾಗ ಸೇರಿದಂತೆ ಹಲವು ವಸ್ತುಗಳ ದರ ಏರಿಕೆ ಮಾಡಲಾಯಿತು. ಇದೆ ವೇಳೆ ಬೀಡಿ ದರ, ವಿದೇಶಿ ಯಾತ್ರೆ ಪಾದರಕ್ಷೆ ದರ ಬ್ಯಾಟರಿ ದರ ಸೋಲಾರ್ ಬಿಡಿ ಭಾಗಗಳ ದರ ಇಳಿಕೆ ಮಾಡಲಾಯಿತು. ಸೆಣಬು ಸಿಎನ್ಜಿ ಹಾಗೂ ಬಯೋಗ್ಯಾಸ್ ದರ ಇಳಿಕೆ ಮಾಡಲಾಗಿದೆ. ವಿದೇಶಿ ವಿನಿಮಯ ಕಾನೂನು ಪರಿಷ್ಕರಣೆಯ ನಿರ್ಧಾರದಿಂದ ವಿದೇಶಿ ಹೂಡಿಕೆದಾರರಿಗೆ ಅನುಕೂಲವಾಗಲಿದ್ದು ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಆಗಲಿದೆ ಇದರಿಂದ ವಿದೇಶಿ ಹೂಡಿಕೆದಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಮಹಿಳಾ ಉದ್ಯಮಿಗಳಿಗೆ ಕೇಂದ್ರ ಸರ್ಕಾರದಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಆಯುರ್ವೇದದ ಪ್ರಾಡಕ್ಟ್ ರಫ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಮೂರು ಆಯುರ್ವೇದ ಸಂಸ್ಥೆಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಪೂರ್ವದ ರಾಜ್ಯಗಳಲ್ಲಿ ಆಯುರ್ವೇದ ಸಂಸ್ಥೆ ಮಾಡಲಾಗುತ್ತಿದ್ದು 5 ವೈದ್ಯಕೀಯ ಕೇಂದ್ರ ಸ್ಥಾಪನೆಗೆ ಬಜೆಟ್ ನಲ್ಲಿ ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು ಇದರಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಅನುಕೂಲ ಆಗಲಿದೆ ಹಾಗಾಗಿ ಆಯುರ್ವೇದ ಕೇಂದ್ರಗಳನ್ನು ಸ್ಥಾಪನೆಗೆ ಬಜೆಟ್ ನಲ್ಲಿ ಅನುದಾನ ಘೋಷಿಸಲಾಯಿತು .

ಹೊಸದಾಗಿ 20 ರಾಷ್ಟ್ರೀಯ ಜಲಮಾರ್ಗ ನಿರ್ಮಾಣ ಯೋಜನೆ ನಿರ್ಮಾಣ ಗುರಿ ಹೊಂದಿದ್ದು ಮುಂದಿನ ವರ್ಷಗಳಲ್ಲಿ 20 ಜಲಮಾರ್ಗದ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು.ಹೈ ಸ್ಪೀಡ್ ರೈಲ್ವೆ ಕಾಲಿಡಾರ್ ಅನ್ನು ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು. ಪ್ರಮುಖ ಏಳು ನಗರಗಳನ್ನು ಜೋಡಿಸಲು ಹೈ ಸ್ಪೀಡ್ ರೈಲ್ವೆ ಯೋಜನೆ ಘೋಷಿಸಿದ್ದು ಮುಂಬೈ ಟು ಪುಣೆ, ಪುಣೆ ಟು ಹೈದರಾಬಾದ್, ಹೈದರಾಬಾದ್ ಟು ಬೆಂಗಳೂರು, ಹೈದರಾಬಾದ್ ಟು ಚೆನ್ನೈ, ಚೆನ್ನೈ ಟು ಬೆಂಗಳೂರು, ದೆಲ್ಲಿ ಟು ವಾರಣಾಸಿ, ವಾರಣಾಸಿ ಟು ಸಿಲಿಗುರಿ ಹೈ ಸ್ಪೀಡ್ ರೈಲ್ವೆ ಕಾರಿಡರನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು

Share. Facebook Twitter LinkedIn WhatsApp Email

Related Posts

ನೀವು ‘ಸೆಕೆಂಡ್ ಹ್ಯಾಂಡ್ ಕಾರು’ ಖರೀದಿಸುತ್ತಿದ್ದೀರಾ.? ಅದಕ್ಕೂ ಮುನ್ನ ಈ ವಿಷಯ ತಿಳಿಯಿರಿ, ಇಲ್ಲದಿದ್ರೆ ನಿಮ್ಗೆ ನಷ್ಟ!

19/03/2026 3:18 PM2 Mins Read

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಒಂದೇ ದಿನದಲ್ಲಿ ಹೂಡಿಕೆದಾರರ 7.6 ಲಕ್ಷ ಕೋಟಿ ಸಂಪತ್ತು ಭಸ್ಮ! | Stock market

19/03/2026 2:43 PM2 Mins Read

ಮನಸ್ಸಿನ ನೆಮ್ಮದಿಗೆ ಬೇಕು ಕೇವಲ 24 ನಿಮಿಷಗಳ ಸಂಗೀತ! ಆತಂಕ ದೂರ ಮಾಡಲು ಹೊಸ ‘ಮದ್ದು’ ಪತ್ತೆ ಹಚ್ಚಿದ ಸಂಶೋಧಕರು

19/03/2026 1:43 PM1 Min Read
Recent News

ನೀವು ‘ಸೆಕೆಂಡ್ ಹ್ಯಾಂಡ್ ಕಾರು’ ಖರೀದಿಸುತ್ತಿದ್ದೀರಾ.? ಅದಕ್ಕೂ ಮುನ್ನ ಈ ವಿಷಯ ತಿಳಿಯಿರಿ, ಇಲ್ಲದಿದ್ರೆ ನಿಮ್ಗೆ ನಷ್ಟ!

19/03/2026 3:18 PM

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಒಂದೇ ದಿನದಲ್ಲಿ ಹೂಡಿಕೆದಾರರ 7.6 ಲಕ್ಷ ಕೋಟಿ ಸಂಪತ್ತು ಭಸ್ಮ! | Stock market

19/03/2026 2:43 PM

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM

ಪ್ರತಿನಿತ್ಯ ‘ಸಿಹಿ ಗೆಣಸು’ ಸೇವಿಸಿದರೆ ಏನಾಗುತ್ತೆ ಗೊತ್ತೇ? ಆರೋಗ್ಯದ ಗುಟ್ಟು ಬಿಚ್ಚಿಟ್ಟ ತಜ್ಞರು!

19/03/2026 2:29 PM
State News
KARNATAKA

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

By kannadanewsnow0919/03/2026 2:40 PM KARNATAKA 2 Mins Read

ಮಗು ಹುಟ್ಟಿದ ನಂತರ ಪೋಷಕರಿಗೆ ಎದುರಾಗುವ ಅತಿದೊಡ್ಡ ಜವಾಬ್ದಾರಿಗಳಲ್ಲಿ ‘ಲಸಿಕೆ’ (Vaccination) ಕೂಡ ಒಂದು. ಮಗುವನ್ನು ಮಾರಕ ಕಾಯಿಲೆಗಳಿಂದ ರಕ್ಷಿಸಲು…

‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು

19/03/2026 2:19 PM

BREAKING : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ : ಶಾಸಕ ಯತ್ನಾಳ್ ಹೊಸ ಬಾಂಬ್!

19/03/2026 2:09 PM

ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ, ಬೆಂಗಳೂರು ಹೋಟೆಲ್ ಅಸೋಸಿಯೇಷನ್

19/03/2026 1:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.