BIG BREAKING : ‘ಮುಖ್ಯಮಂತ್ರಿಯಾಗಿ’ ನಾನೆ ಮುಂದುವರಿಯುತ್ತೇನೆ : ಸಿಎಂ ಸಿದ್ದರಾಮಯ್ಯ ಘೋಷಣೆ!

ಬಳ್ಳಾರಿ : ನಿನ್ನೆಯಷ್ಟೇ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದರು. ಇದೀಗ ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನನ್ನು ಬಿಜೆಪಿ ಜೆಡಿಎಸ್ ನವರು ಮುಗಿಸುವುದಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ ಮುಗಿಸಿದರೇ ಕಾಂಗ್ರೆಸ್ ಮುಗಿಸಿದಂತೆ ಅಂದುಕೊಂಡಿದ್ದಾರೆ. ಆದರೆ ಆಶೀರ್ವಾದ ಇರುವವರೆಗೂ ನನ್ನನ್ನು … Continue reading BIG BREAKING : ‘ಮುಖ್ಯಮಂತ್ರಿಯಾಗಿ’ ನಾನೆ ಮುಂದುವರಿಯುತ್ತೇನೆ : ಸಿಎಂ ಸಿದ್ದರಾಮಯ್ಯ ಘೋಷಣೆ!