Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಸ್ರೇಲ್-ಇರಾನ್ ಸಂಘರ್ಷ: ಇರಾನ್ ಮೇಲೆ ಸಂಭಾವ್ಯ ದಾಳಿಗೆ ಅಮೇರಿಕಾ ಸಿದ್ಧತೆ: ವರದಿ

19/06/2025 8:46 AM

BREAKING : ಇಸ್ರೇಲ್-ಇರಾನ್ ಸಂಘರ್ಷ : ಈವರೆಗೆ 639 ಇರಾನ್ ನಾಗರಿಕರು ಬಲಿ | Israel-Iran conflict

19/06/2025 8:45 AM

GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ

19/06/2025 8:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING : ಲೋಕಸಭೆ ಚುನಾವಣೆ ಫಲಿತಾಂಶ : ರಾಯ್‌ ಬರೇಲಿ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ ಭರ್ಜರಿ ಮುನ್ನಡೆ
INDIA

BIG BREAKING : ಲೋಕಸಭೆ ಚುನಾವಣೆ ಫಲಿತಾಂಶ : ರಾಯ್‌ ಬರೇಲಿ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ ಭರ್ಜರಿ ಮುನ್ನಡೆ

By kannadanewsnow5704/06/2024 10:19 AM

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರ್ಜರಿ ಮುನ್ನಡೆ ಸಾಧಿಸಿದ್ದು, 18 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ರಾಹುಲ್ ಗಾಂಧಿ ವಿರುದ್ಧ ಹಿನ್ನಡೆಯಾಗಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್​ಗೆ 1,64,337 ಮತಗಳನ್ನು ಪಡೆದ್ರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 141,752 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ 91,286 ಮತಗಳನ್ನು ಪಡೆದಿದ್ದು 50,466 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಈವರೆಗೆ ನಡೆದ ಮತ ಎಣಿಕೆಯಲ್ಲಿ ಎನ್‌ಡಿಎ 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಒಕ್ಕೂಟಕ್ಕೆ 226 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಸ್ವತಂತ್ರ ಅಭ್ಯರ್ಥಿಗಳು 25 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್‌ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

BIG BREAKING : ಲೋಕಸಭೆ ಚುನಾವಣೆ ಫಲಿತಾಂಶ : ರಾಯ್‌ ಬರೇಲಿ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ ಭರ್ಜರಿ ಮುನ್ನಡೆ BIG BREAKING: LOK SABHA ELECTION RESULTS: Rahul Gandhi leading in Rae Bareli
Share. Facebook Twitter LinkedIn WhatsApp Email

Related Posts

BREAKING : ಇಸ್ರೇಲ್-ಇರಾನ್ ಸಂಘರ್ಷ: ಇರಾನ್ ಮೇಲೆ ಸಂಭಾವ್ಯ ದಾಳಿಗೆ ಅಮೇರಿಕಾ ಸಿದ್ಧತೆ: ವರದಿ

19/06/2025 8:46 AM1 Min Read

BREAKING: ಇರಾನ್ ನಲ್ಲಿ ರಾಜಕೀಯ ಅರಾಜಕತೆ: ಆಡಳಿತದ ಪತನಕ್ಕೆ ಅಯತೊಲ್ಲಾ ಸೋದರಳಿಯ ಕರೆ

19/06/2025 8:34 AM1 Min Read

ALERT : ಕೊರೊನಾ ವೈರಸ್ ನ ಹೊಸ ರೂಪಾಂತರ `ನಿಂಬಸ್’ನಿಂದ ಗಂಟಲಿನಲ್ಲಿ ತೀವ್ರ ನೋವು : `WHO’ ಎಚ್ಚರಿಕೆ.!

19/06/2025 8:22 AM2 Mins Read
Recent News

BREAKING : ಇಸ್ರೇಲ್-ಇರಾನ್ ಸಂಘರ್ಷ: ಇರಾನ್ ಮೇಲೆ ಸಂಭಾವ್ಯ ದಾಳಿಗೆ ಅಮೇರಿಕಾ ಸಿದ್ಧತೆ: ವರದಿ

19/06/2025 8:46 AM

BREAKING : ಇಸ್ರೇಲ್-ಇರಾನ್ ಸಂಘರ್ಷ : ಈವರೆಗೆ 639 ಇರಾನ್ ನಾಗರಿಕರು ಬಲಿ | Israel-Iran conflict

19/06/2025 8:45 AM

GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ

19/06/2025 8:40 AM

BREAKING: ಇರಾನ್ ನಲ್ಲಿ ರಾಜಕೀಯ ಅರಾಜಕತೆ: ಆಡಳಿತದ ಪತನಕ್ಕೆ ಅಯತೊಲ್ಲಾ ಸೋದರಳಿಯ ಕರೆ

19/06/2025 8:34 AM
State News
KARNATAKA

GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ

By kannadanewsnow5719/06/2025 8:40 AM KARNATAKA 2 Mins Read

ಬೆಂಗಳೂರು : ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು…

SHOCKING : ಮತ್ತೊಂದು ಘೋರ ಕೃತ್ಯ : ಬೆಂಗಳೂರಿಂದ ಗೋವಾಗೆ ಕರೆದೊಯ್ದು ಪ್ರೇಯಸಿಯ ಹತ್ಯೆಗೈದ ಪ್ರಿಯಕರ.!

19/06/2025 8:30 AM

BREAKING : ಇಂದು ಬೆಳಗ್ಗೆ 10.30ಕ್ಕೆ `ಬಮೂಲ್’ ಅಧ್ಯಕ್ಷ ಸ್ಥಾನಕ್ಕೆ `ಡಿ.ಕೆ. ಸುರೇಶ್’ ನಾಮಪತ್ರ ಸಲ್ಲಿಕೆ

19/06/2025 8:16 AM

Rain alert Karnataka : ರಾಜ್ಯದಲ್ಲಿ 3 ದಿನ ಭಾರಿ ಮಳೆ : ಈ ಜಿಲ್ಲೆಗಳಿಗೆ `ರೆಡ್, ಆರೆಂಜ್ ಅಲರ್ಟ್’ ಘೋಷಣೆ

19/06/2025 8:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.