BIG BREAKING NEWS : ಮುಂಬೈನಲ್ಲಿ ಮಳೆಯಿಂದ ಭೀಕರ ದುರಂತ : ಗುಡಿಸಲುಗಳ ಮೇಲೆ ಗೋಡೆ ಕುಸಿದು 11 ಜನರು ಸಾವು

ಮುಂಬೈ : ಮಹರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಯ ಹಿನ್ನೆಲೆಯಲ್ಲಿ ಭೂಕುಸಿತದಿಂದ ಗುಡಿಸಲುಗಳ ಮೇಲೆ ಗೋಡೆ ಕುಸಿದು 11 ಜನರು ಮೃತಪಟ್ಟಿರುವ ಘಟನೆ ಮುಂಬೈನ ಚೆಂಬೂರ್ ನಲ್ಲಿ ನಡೆದಿದೆ. ರಾಜ್ಯದ ಎಲ್ಲಾ ಇಲಾಖಾ ಕಚೇರಿಗಳಲ್ಲಿ ಇಂದಿನಿಂದ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ : ರಾಜ್ಯ ಸರ್ಕಾರದಿಂದ ಆದೇಶ ಮುಂಬೈನ ಮಲಾಡ್ ವೆಸ್ಟ್ ನ ನ್ಯೂ ಕಲೆಕ್ಟರ್ ಕಾಂಪೌಂಡ್ ನಲ್ಲಿ ಬುಧವಾರ ತಡರಾತ್ರಿ ವಸತಿ ಕಟ್ಟಡ ಕುಸಿದು ಕನಿಷ್ಠ ಹನ್ನೊಂದು ಜನರು ಮೃತಪಟ್ಟಿದ್ದು, ಹದಿನೇಳು ಜನರು ಗಾಯಗೊಂಡಿದ್ದಾರೆ ಎಂದು … Continue reading BIG BREAKING NEWS : ಮುಂಬೈನಲ್ಲಿ ಮಳೆಯಿಂದ ಭೀಕರ ದುರಂತ : ಗುಡಿಸಲುಗಳ ಮೇಲೆ ಗೋಡೆ ಕುಸಿದು 11 ಜನರು ಸಾವು