BIG BREAKING NEWS: ಮುರುಘಾ ಶ್ರೀಗೆ ಮತ್ತೊಂದು ‘ಬಿಗ್ ಶಾಕ್’: ‘ಅಟ್ರಾಸಿಟಿ’ ಪ್ರಕರಣ ದಾಖಲು
ಚಿತ್ರದುರ್ಗ: ಮುರುಘಾ ಶ್ರೀಗೆ ಮತ್ತೊಂದು ತೊಂದರೆ ಎದುರಾಗಿದೆ. ಹೌದು, ಲೈಂಗಿಕ ಕಿರುಕುಳದ ಬಗ್ಗೆ ಆರೋಪ ಮಾಡಿರುವ ಒಬ್ಬರಲ್ಲಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಹಿನ್ನಲೆಯಲ್ಲಿ ಶ್ರೀಗಳ ವಿರುದ್ದ , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಆಗಸ್ಟ್ 28ರ (ಭಾನುವಾರ)ದಂದು ಪ್ರಕರಣದ ವಿಚಾರಣೆ ವೇಳೆಯಲ್ಲಿ ಬಾಲಕಿಯ ಹೇಳಿಕೆ ಮೇರೆಗೆಶ್ರೀಗಳ ವಿರುದ್ದ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಈ ನಡುವೆ ಶಿವಮೂರ್ತಿ ಮುರುಘಾ ಶರಣರ ವಿರುದ್ಧ … Continue reading BIG BREAKING NEWS: ಮುರುಘಾ ಶ್ರೀಗೆ ಮತ್ತೊಂದು ‘ಬಿಗ್ ಶಾಕ್’: ‘ಅಟ್ರಾಸಿಟಿ’ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed